ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದೀಪಾವಳಿ ಹಬ್ಬಕ್ಕೆ ವಿಶ್ ಮಾಡಿದ ಅಪ್ಪು: ವೈರಲ್ ಆಯ್ತು ‘ರಾಜಕುಮಾರ’ನ ಹಳೆ ವಿಡಿಯೋ
ಈ ವಿಡಿಯೋ ನೋಡಿದಾಗ ಕಣ್ಣಂಚು ಒದ್ದೆಯಾಗುತ್ತದೆ. ಪುನೀತ್ ಎಲ್ಲೂ ಹೋಗಿಲ್ಲ. ನಮ್ಮ ನಡುವೆಯೇ ಇದ್ದಾರೆ ಎಂದೆನಿಸುತ್ತದೆ. ಇನ್ನೂ ಪುನೀತ್ ಹೆಸರನ್ನು ಉಳಿಸಲು ಅಭಿಮಾನಿಗಳು ನಾನಾ ರೀತಿಯ ಕೆಲಸಗಳನ್ನು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.
ಪುನೀತ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಇದೇ 28ನೇ ತಾರೀಖಿನಂದು ಬಿಡುಗಡೆ ಆಗಲಿದೆ. ಈ ಹಿನ್ನೆಲೆಯಲ್ಲಿ ದೊಡ್ಮನೆ ಕುಟಂಬ ಈಗಾಗ್ಲೆ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಮಾಡಿದೆ. ಜೊತೆಗೆ ಅಭಿಮಾನಿಗಳು ಸಿನಿಮಾ ಬಿಡುಗಡೆಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
