ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಓಟಿಟಿಗೆ ಬರಲು ಸಿದ್ಧವಾದ 777 ಚಾರ್ಲಿ ಸಿನಿಮಾ
ಚಾರ್ಲಿ ಸಿನಿಮಾ ಓಟಿಟಿಯಲ್ಲಿ ತೆರೆಗೆ ಬರಲಿದೆ ಅನ್ನೋದನ್ನು ಈ ಹಿಂದೆ ನಟ ರಕ್ಷಿತ್ ಶೆಟ್ಟಿ ಹೇಳಿದ್ದರು. ಸಿನಿಮಾ ಬಿಡುಗಡೆ ಆಗಿ 29ನೇ ತಾರೀಖಿಗೆ 50 ದಿನ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಈ ಸಿನಿಮಾವನ್ನು ಓಟಿಟಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.
ಜುಲೈ 29ರಂದು 777 ಚಾರ್ಲಿ ಸಿನಿಮಾ ಓಟಿಟಿಯಲ್ಲಿ ತೆರೆಗೆ ಬರಲಿದೆ. ವೂಟ್ ನಲ್ಲಿ ಸಿನಿಮಾ ಓಟಿಟಿ ಮೂಲಕ ಬಿಡುಗಡೆ ಆಗುತ್ತಿದ್ದು, ಅಭಿಮಾನಿಗಳು ಮತ್ತೊಮ್ಮೆ ಸಿನಿಮಾವನ್ನು ಕಣ್ಮುಂಬಿಕೊಳ್ಳಲು ಕಾಯುತ್ತಿದ್ದಾರೆ. ನಾಯಿ ಹಾಗೂ ಮನುಷ್ಯನ ನಡುವಿನ ಬಾಂದವ್ಯವನ್ನು 777 ಚಾರ್ಲಿ ಸಿನಿಮಾದಲ್ಲಿ ತೋರಿಸಲಾಗಿದೆ. ಈ ಸಿನಿಮಾದ ಬಳಿಕ ನಾಯಿಗಳ ಮೇಲಿನ ಪ್ರೀತಿ ಪ್ರತಿಯೊಬ್ಬರಿಗೂ ಹೆಚ್ಚಾಗಿದೆ.
