ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ನಮ್ಮ ಹೆಮ್ಮೆ: ನಟಿ ರಮ್ಯಾ
‘ಅಪ್ಪು ಯಾವಾಗಲೂ ನನ್ನ ಫೇವರಿಟ್ ಕೋ ಸ್ಟಾರ್ ಆಗಿದ್ದರು. ಇದೇ ಕೊನೇ ಬಾರಿ ನಾವೆಲ್ಲರೂ ಅವರನ್ನು ದೊಡ್ಡ ಪರದೆ ಮೇಲೆ ನೋಡುವುದು. ಹಾಗಾಗಿ ಇದು ತುಂಬ ಎಮೋಷನಲ್ ಆದಂತಹ ಕ್ಷಣ. ನಾನು ಕೂಡ ಕುತೂಹಲದಿಂದ ನೋಡಬೇಕು. 100 ಪರ್ಸೆಂಟ್ ನಾನು ಅಳುತ್ತೇನೆ. ಅದಂತೂ ಗ್ಯಾರಂಟಿ’ ಎಂದು ರಮ್ಯಾ ಹೇಳಿದ್ದಾರೆ.
‘ಈ ಸಾಕ್ಷ್ಯಚಿತ್ರ ನೋಡಲು ನಾನು ಕಾದಿದ್ದೆ. ಟ್ರೇಲರ್ ನೋಡಿದಾಗ ನನಗೆ ತುಂಬ ಇಷ್ಟ ಆಗಿತ್ತು. ಛಾಯಾಗ್ರಹಣ ಅದ್ಭುತವಾಗಿದೆ. ಅಪ್ಪು ಮತ್ತು ಪ್ರಕೃತಿಯನ್ನು ನಾನು ಪ್ರೀತಿಸುತ್ತೇನೆ. ಆ ಎರಡು ಅಂಶಗಳು ಇದರಲ್ಲಿ ಇವೆ. ಅನುಭವ ಹೇಗಿರುತ್ತದೆ ಅಂತ ನೋಡೋಣ. ಪುನೀತ ಪರ್ವದಲ್ಲಿ ನಾನು ಡ್ಯಾನ್ಸ್ ಮಾಡಿದ್ದೇ ಅಪ್ಪುಗೋಸ್ಕರ. ಆ ಕ್ಷಣದಲ್ಲಿ ನಾನು ಅಪ್ಪು ಅವರನ್ನೇ ನೆನಪಿಸಿಕೊಳ್ಳುತ್ತಿದ್ದೆ. ಅವರನ್ನು ನಾನು ತುಂಬ ಮಿಸ್ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ ರಮ್ಯಾ.