ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಟಿ ರಮ್ಯಾ
ಸೋಷಿಯಲ್ ಮೀಡಿಯಾ ಮೂಲಕ ಮೋದಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಮೋಹಕ ತಾರೆ ರಮ್ಯಾ, ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ ಎಂದು ಟ್ವೀಟ್ ಮಾಡಿದ್ದಾರೆ. ರಮ್ಯಾ ಶುಭ ಹಾರೈಸುತ್ತಿದ್ದಂತೆ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ.
ಸಾಕಷ್ಟು ಮಂದಿ ಮೋದಿಯನ್ನು ವಿರೋಧಿಸಿಕೊಂಡು ಬಂದಿದ್ದ ನಟಿ ರಮ್ಯಾ ಹುಟ್ಟುಹಬ್ಬದ ಸಂದರ್ಭದಲ್ಲಿ ಶುಭ ಹಾರೈಸಿರೋದಕ್ಕೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ರಾಜಕೀಯ ಎದುರಾಳಿ ಪಕ್ಷದವರಿಗೆ ಶುಭ ಹಾರೈಸುವ ಮೂಲಕ ರಾಜಕೀಯವೇ ಬೇರೆ, ಪರ್ಸನಲ್ ಲೈಫೇ ಬೇರೆ ಅನ್ನೋದನ್ನು ರಮ್ಯಾ ತೋರಿಸಿಕೊಟ್ಟಿದ್ದು ರಮ್ಯಾ ನಡೆ ಸಾಕಷ್ಟು ಮಂದಿಗೆ ಮಾದರಿಯಾಗಿದೆ.
