ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್6 ವಿನ್ನರ್ ಶಶಿಕುಮಾರ್
ಶಶಿ ಕುಮಾರ್ ಹಾಗೂ ಸ್ವಾತಿ ಅವರ ವಿವಾಹ ಮಹೋತ್ಸವ ಆಗಸ್ಟ್ 6 ಮತ್ತು 7 ರಂದು ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಕನ್ವೆನ್ಷನ್ ಸೆಂಟರ್‌ವೊಂದರಲ್ಲಿ ಶಶಿ ಕುಮಾರ್ ಹಾಗೂ ಸ್ವಾತಿ ಅವರ ಕಲ್ಯಾಣ ಜರುಗಿದೆ. ಆಗಸ್ಟ್ 7 ರಂದು ಬೆಳಗ್ಗೆ 9 ರಿಂದ 10:15 ವರೆಗೆ ಇದ್ದ ಶುಭ ಮುಹೂರ್ತದಲ್ಲಿ ಸ್ವಾತಿ ಮತ್ತು ಶಶಿಕುಮಾರ್ ಹೊಸ ಬಾಳಿಗೆ ನಾಂದಿ ಹಾಡಿದ್ದಾರೆ.
ಬೆಂಗಳೂರಿನ ಕನ್ವೆಷನ್ ಹಾಲ್ ನಲ್ಲಿ ಶಶಿಕುಮಾರ್ ಹಾಗೂ ಸ್ವಾತಿ ಕಲ್ಯಾಣ ಆಗಸ್ಟ್ 6 ಹಾಗೂ 7ರಂದು ಅದ್ದೂರಿಯಾಗಿ ನಡೆದಿದೆ. ನೂತನ ದಂಪತಿಗಳಿಗೆ ಸಿನಿಗಣ್ಯರು, ಸ್ನೇಹಿತರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ.
