ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿಗ್ ಬಿ ಮೊಮ್ಮಗಳ ಜೊತೆಗಿನ ಡೇಟಿಂಗ್ ಬಗ್ಗೆ ಬಾಯ್ಬಿಟ್ಟ ನಟ ಸಿದ್ಧಾಂತ್ ಚತುರ್ವೇದಿ
ಕರ್ತಿನಾ ಕೈಫ್ ಮುಖ್ಯ ಭೂಮಿಕೆಯ ಗುರ್ ಮಿತ್ ಸಿಂಗ್ ನಿರ್ದೇಶನದ ಫೋನ್ ಭೂತ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಸದ್ಯದಲ್ಲೆ ಸಿನಿಮಾ ತೆರೆಗೆ ಬರಲಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಮೋಷನ್ ಕೆಲಸದಲ್ಲಿ ತೊಡಗಿಕೊಂಡಿದೆ. ಈ ವೇಳೆ ಸಂದರ್ಶನದಲ್ಲಿ ನವ್ಯಾ ಕುರಿತಾದ ಸುದ್ದಿಗೆ ಸಿದ್ಧಾಂತ್ ಚತುರ್ವೇದಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಡೇಟಿಂಗ್ ಮಾಡುತ್ತಿದ್ದೇನೆ, ಯಾರನ್ನಾದರೂ ನೋಡುತ್ತಿದ್ದೇನೆ ಎಂದು ಗಾಸಿಪ್ ಆಗಿದ್ದರೆ, ನಾನು ವಿಷ್ಯ ನಿಜವಾಗಲಿ ಎಂದು ಬಯಸುತ್ತೇನೆ ಎಂದು ಸಿದ್ದಾರ್ಥ್ ಹೇಳಿದ್ದಾರೆ. ಇತ್ತೀಚೆಗೆ ಕರಣ್ ಜೋಹರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದರು. ಡ್ಯಾನ್ಸ್ ಕೂಡ ಮಾಡಿದ್ದರು. ಈ ಎಲ್ಲಾ ಕಾರಣಗಳಿಂದ ಇವರಿಬ್ಬರ ಡೇಟಿಂಗ್ ವಿಷ್ಯ ಸಖತ್ ಸದ್ದು ಮಾಡುತ್ತಿದೆ.
