ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗಣನೀಯ ಪ್ರಮಾಣದಲ್ಲಿ ಏರಿಕೆಯಾದ ಕೋವಿಡ್: 24 ಗಂಟೆಯಲ್ಲಿ 20,139 ಪ್ರಕರಣ ದಾಖಲು
ಕೋವಿಡ್ ನಿಂದ ನಿನ್ನೆ 16,482 ಮಂದಿ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 4,30,28,356 ತಲುಪಿದ್ದು, ಇದುವರೆಗೂ ಒಟ್ಟು 5,25,557 ಮೃತಪಟ್ಟಿದ್ದಾರೆ. ಪ್ರಸ್ತುತ ಸಾವಿನ ಪ್ರಮಾಣ ಶೇ. 1.20 ರಷ್ಟಿದ್ದರೆ, ಚೇತರಿಕೆ ಪ್ರಮಾಣ ಶೇ. 98.49 ರಷ್ಟಿದ ಎಂದು ಸಚಿವಾಲಯ ಹೇಳಿದೆ.
