ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
NFT ಮಾರುಕಟ್ಟೆಗೆ ಎಂಟ್ರಿ ಕೊಡ್ತಿದ್ದಾರೆ ಸೌತ್ ಸೂಪರ್ ಸ್ಟಾರ್…
ಮಾರ್ವೆಲ್ಸ್ ಸಿನಿಮಾ ಬಳಿಕ ಭಾರತೀಯ ಸಿನಿಮಾಗಳು NFT ಮಾರುಕಟ್ಟೆಯಲ್ಲಿ ರಾರಾಜಿಸಲು ಸಿದ್ಧವಾಗಿವೆ. ಪ್ಯಾನ್ ಇಂಡಿಯಾ ಸಿನಿಮಾ ಕಾನ್ಸೆಪ್ಟ್ ನಡಿ ಡಿಜಿಟಲ್ ಲೋಕದಲ್ಲಿ NFT ಹೊಸ ಕ್ರಾಂತಿಗೆ ನಾಂದಿ ಹಾಡಲು ಸಜ್ಜಾಗಿದ್ದು, ಪ್ಯಾನ್ ಇಂಡಿಯಾ ಸ್ಟಾರ್ ವೊಬ್ಬರು ತಮ್ಮದೇ ಸ್ವತಃ ಮಾರುಕಟ್ಟೆಯಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ NFT ವಲಯದಲ್ಲಿ ಭಾರತೀಯ ಚಿತ್ರರಂಗ ದಾಖಲೆ ಬರೆಯುವ ನಿರೀಕ್ಷೆಯಲ್ಲಿದೆ.

