ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಿಜಬ್ ವಿವಾದ: ಇಂದು ಸುಪ್ರೀಂ ತೀರ್ಪು ಪ್ರಕಟ
ಕಳೆದ ಮಾರ್ಚ್ 15 ರಂದು, ಕರ್ನಾಟಕದ ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ಗುಂಪು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ ಹಿಜಬ್ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ತೀರ್ಪು ನೀಡಿತ್ತು. ಫೆಬ್ರವರಿ 5, 2022 ರ ರಾಜ್ಯ ಸರ್ಕಾರದ ಆದೇಶವನ್ನು ಕೆಲವು ಮುಸ್ಲಿಂ ಹುಡುಗಿಯರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದು ಇಂದು ಹೈಕೋರ್ಟ್ ನಲ್ಲಿ ತೀರ್ಪು ಬರುವ ಸಾಧ್ಯತೆ ಇದೆ.
