ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಿವರಾಜ್ಕುಮಾರ್ ಅವರ ವೃತ್ತಿಜೀವನದ ಅತಿ ಮುಖ್ಯ ಸಿನಿಮಾಗಳಲ್ಲಿ ‘ಜೋಗಿ’ ಚಿತ್ರಕ್ಕೆ ಪ್ರಮುಖ ಸ್ಥಾನವಿದೆ. ಈ ಸಿನಿಮಾ ನೋಡಿ ಡಾ. ರಾಜ್ಕುಮಾರ್, ರಜನಿಕಾಂತ್ ಮುಂತಾದ ದಿಗ್ಗಜರು ಮೆಚ್ಚಿಕೊಂಡಿದ್ದರು. ಜೋಗಿ ಅಂದಾಕ್ಷಣ…..ತಾಯಿ-ಮಗನ ಮಮತೆ, ರೌಡಿಸಂ, ಸೂಪರ್ ಹಿಟ್ ಗೀತೆಗಳು..ಜೋಗಿ ಅಲಿಯಾಸ್ ಮಾದೇಶ, ಬಿಡ್ಡ, ಪಟ್ರೆ, ಕೋಟೆ ಸಿದ್ದ, ಪುಂಗ ಪಾತ್ರಗಳು ಥಟ್ ಅಂತ ನೆನಪಾಗುತ್ತೆ. ಅದು 2005ರ ಆಗಸ್ಟ್ ತಿಂಗಳು. ಇಡೀ ಕರ್ನಾಟಕವೇ ‘ಜೋಗಿ’ ಸಿನಿಮಾಗಾಗಿ ಕಾಯುತ್ತಿತ್ತು. ಅದಾಗಲೇ ಬಿಡುಗಡೆ ಆಗಿದ್ದ ಹಾಡುಗಳು ಧೂಳೆಬ್ಬಿಸಿದ್ದವು. ಶಿವರಾಜ್ಕುಮಾರ್ ಅವರ ವಿಭಿನ್ನ ಗೆಟಪ್ಗಳು ಪೋಸ್ಟರ್ಗಳಲ್ಲಿ […]Read More
