ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಪ್ರತಿಭಾನ್ವಿತ ಬಳಗವಿದೆ. ಆರಂಭದಿಂದಲೂ ನಿರೀಕ್ಷೆಯಲ್ಲಿ ಹೆಚ್ಚಿಸಿರುವ 1975 ಸಿನಿಮಾದ ಶುರುವಾಗಿದೆ ಎಂಬ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆಷ್ಟೇ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಜರುಗಿತು. ವಸಿಷ್ಠ ಬಂಟನೂರು ಮಾತನಾಡಿ, 1975 […]Read More
