ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಈ ಚಿತ್ರದ ಹೆಸರೇ ಅಬ್ಬರ. ಇಲ್ಲಿ ಎಲ್ಲವೂ ಅಬ್ಬರವಾಗಿರತ್ತೆ, ಇದು ಡೈನಾಮಿಕ್‌ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಕೆ.ರಾಮ್‌ನಾರಾಯಣ್ ಜೋಡಿಯಲ್ಲಿ ಹೊರಬರುತ್ತಿರುವ ಪ್ರಥಮ ಚಿತ್ರದ ಹೈಲೈಟ್. ಈ ಚಿತ್ರದ ಟೀಸರ್ ಬಿಡುಗಡೆ ಹಾಗೂ ರಿಲೀಸ್ ಡೇಟ್ ಅನೌನ್ಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಸ್ತ್ ಮಜಾ ಮಾಡಿ ಟೈಸನ್, ಕ್ರ‍್ಯಾಕ್ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ ಕೆ.ರಾಮ್‌ನಾರಾಯಣ್ ಇದೀಗ ಪ್ರಜ್ವಲ್ ದೇವರಾಜ್ ಜೊತೆ ಸೇರಿ ಅಬ್ಬರದ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಸಿ. ಅಂಡ್ ಎಂ. ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಅವರು […]Read More
