• January 1, 2026

Tags : abhishek ambarish

ಯಂಗ್ ರೆಬೆಲ್ ಸ್ಟಾರ್ ಗೆ ಜೋಡಿಯಾದ ಕಾಂತಾರದ ಬೆಡಗಿ ಸಪ್ತಮಿ ಗೌಡ

ಕಾಂತಾರ ಸಿನಿಮಾದ ಬಳಿಕ ನಟಿ ಸಪ್ತಮಿ ಗೌಡಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಸಪ್ತಮಿ ಗೌಡಗೆ ಆಫರ್ ಗಳು ಬರುತ್ತಿವೆ. ಸದ್ಯ ಸಪ್ತಮಿ ಗೌಡ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡದ ಖ್ಯಾತ ನಟ ಕೃಷ್ಣ ಸದ್ಯ ಅಭಿಷೇಕ್ ಅಂಬರೀಶ್ ನಟನೆಯ ಮುಂದಿನ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದ್ದು ಸಿನಿಮಾದ ಟೈಟಲ್ ಹಾಗೂ ಹಲವು ವಿಷಯಗಳ ಕುರಿತು ಕೃಷ್ಣ ಈಗಾಗಲೇ ಮಾಹಿತಿ […]Read More

ಅಂಬಿ ಪುತ್ರನಿಗೆ ಹುಟ್ಟುಹಬ್ಬದ ಸಂಭ್ರಮ: ಬರ್ತಡೇ ಸೆಲೆಬ್ರೇಷನ್ ಮತ್ತಷ್ಟು ಹೆಚ್ಚಿಸಲು ಬಂತು ಬ್ಯಾಡ್

ಅಮರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಮರ್ ಬಳಿಕ ಅಭಿಷೇಕ್ ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಅಭಿಷೇಕ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಗಳು ರಿಲೀಸ್ ಆಗುತ್ತಿವೆ. ಅಭಿಷೇಕ್ ಬರ್ತಡೇ ಹಿನ್ನೆಲೆ ಅಭಿಮಾನಿಗಳು, ರಾಜಕೀಯ ಗಣ್ಯರು, ಸಿನಿಮಾ ರಂಗದವರು, ಸ್ನೇಹಿತರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಅಭಿಷೇಕ್ ಹುಟ್ಟುಹಬ್ಬವನ್ನು ಮತ್ತಷ್ಟು ಹೆಚ್ಚಿಸಲು ಬ್ಯಾಡ್ ಮ್ಯಾನರ್ಸ್ ಸಿನಿಮಾದ […]Read More

‘ಗಜರಾಮ’ನಿಗೆ ಕ್ಲಾಪ್ ಮಾಡಿ ಶುಭ ಹಾರೈಸಿದ ಅಭಿಷೇಕ್ ಅಂಬರೀಶ್

ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಸದ್ಯ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬಿಚ್ಚುಗತ್ತಿ ಸಿನಿಮಾದ ಬಳಿಕ ರಾಜವರ್ಧನ್ ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದು ಇದೀಗ ‘ಗಜರಾಮ’ ನಾಗಲು ರಾಜವರ್ಧನ್ ರೆಡಿಯಾಗಿದ್ದಾರೆ. ರಾಜವರ್ಧನ್ ನಟನೆಯ ಪ್ರಣಯಂ ಹಾಗೂ ಹಿರಣ್ಯ ಸಿನಿಮಾಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಅದಕ್ಕೂ ಮುನ್ನ ರಾಜವರ್ಧನ್ ಮತ್ತೊಂದು ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ರಾಜವರ್ಧನ್ ಸದ್ಯ ಗಜರಾಮ ಸಿನಿಮಾದಲ್ಲಿ ತೊಡಗಿಕೊಂಡಿದ್ದು ಈಗಾಗ್ಲೆ ಫಸ್ಟ್ ಲುಕ್ ಫೋಸ್ಟರ್ ಮೂಲಕ ಸಖತ್ ಕಿಕ್ ಕೊಟ್ಟಿದ್ದಾರೆ. ಸದ್ಯ ಗಜರಾಮ ಸಿನಿಮಾದ ಮುಹೂರ್ತ […]Read More

ಸುಮಲತಾ ಹುಟ್ಟುಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರು 59ನೇ ವರ್ಷದ ಹುಟ್ಟು ಹಬ್ಬವನ್ನು.ಬಹುಭಾಷ ನಟಿಗೆ ರಾಜಕಾರಣಿಗಳು,ಸಿನಿಮಾ ರಂಗದವರು,ಅಭೀಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಸುಮಲತಾ ಅಂಬರೀಶ್ ಹುಟ್ಟುಹಬ್ಬದ ಹಿನ್ನೆಯಲ್ಲಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಮುಂದಿನ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ರೆಬೆಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ಸ್ಯಾಂಡಲ್ ವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಅಮರ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಅಭಿಷೇಕ್ ಅಂಬರೀಶ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಭಿಷೇಕ್ […]Read More

Phone icon
Call Now
Reach us!
WhatsApp icon
Chat Now