• February 10, 2026

Tags : action

ರಾಜ್ ಬಿ ಶೆಟ್ಟಿ ಸಿನಿಮಾದ ಮೂಲಕ ಮೋಹಕ ತಾರೆ ರಮ್ಯಾ ಕಂಬ್ಯಾಕ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಚಿತ್ರರಂಗದಿಂದ ದೂರವಾಗಿ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಮಧ್ಯೆ ರಮ್ಯಾ ಕಂಬ್ಯಾಕ್ ಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸದ್ಯ ಗಾಂಧಿನಗರದಲ್ಲಿ ರಮ್ಯಾ ಕುರಿತಾದ ಹೊಸ ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸುದ್ದಿ ನಿಜವಾಗಲಿ ಅಂತಿದ್ದಾರೆ ಅಭಿಮಾನಿಗಳು. ರಮ್ಯಾ ಸಿನಿಮಾಗಳಿಂದ ದೂರವಾಗಿದ್ರೂ ಸಿನಿಮಾ ರಂಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಆಗಾಗ ಶೂಟಿಂಗ್ ಸ್ಪಾಟ್ ಗೆ ಭೇಟಿ ನೀಡುತ್ತಿರುತ್ತಾರೆ. ಜೊತೆಗೆ ಉತ್ತಮ ಸಿನಿಮಾಗಳು ಬಂದಾಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆ ವ್ಯಕ್ತಪಡಿಸ್ತಾರೆ. ರಮ್ಯಾ ಮತ್ತೆ […]Read More

Phone icon
Call Now
Reach us!
WhatsApp icon
Chat Now