ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಗಳು ಜಾನಕಿ ಖ್ಯಾತಿಯ ಕಿರುತೆರೆ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಚಿಂತಾಜನಕ ಆಗಿದ್ದು ಅವರನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ರವಿ ತಂದೆ ಮುದ್ದೇಗೌಡ ಹೇಳಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದ ರವಿ ಅವರನ್ನು ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಬೆಂಗಳೂರಿನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತ ಬಣ್ಣದ ಬದುಕಿನತ್ತ ಒಲವು ಹೊಂದಿದ್ದ ರವಿ ಬಳಿಕ ಧಾರವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸುತ್ತ ಖ್ಯಾತಿ ಘಳಿಸಿದರು. […]Read More
