ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್‌ವುಡ್ ನಟಿ ಆರೋಹಿತ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಆರೋಹಿತ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ಇದೇ ವೇಳೆ ವಸಂತನಗರ ಕ್ಷೇತ್ರದಿಂದ ಚುನಾವಣೆಗೆ ನಿಲ್ಲುವ ಬಯಕೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸಿಯಾಗಿರುವ ಆರೋಹಿತ ಅಲಿಯಾಸ್ ಪ್ರಿಯಾಂಕ ಬಿ.ಕಾಂ ಪದವೀಧರೆಯಾಗಿದ್ದು ವಿದ್ಯಾಭ್ಯಾಸದ ಬಳಿಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಕಿರಿಕ್ ಪಾರ್ಟಿ,ಗೌಡ್ರು ಹೋಟೆಲ್,ಜಗ್ಗಿ, ಅಧ್ಯಕ್ಷ ಸೇರಿದಂತೆ ಇನ್ನೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಆರೋಹಿತ ಇದೀಗ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ವೇಳೆ […]Read More
