ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅದರಲ್ಲೂ ‘ಪುಷ್ಪ: ದಿ ರೈಸ್’ ಚಿತ್ರದ ಬಳಿಕ ಅಲ್ಲು ಅರ್ಜುನ್ ಅವರ ಫ್ಯಾನ್ ಮತ್ತಷ್ಟು ಹೆಚ್ಚಿದೆ. ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಜಾಹೀರಾತು ಕ್ಷೇತ್ರದಲ್ಲೂ ಸಾಕಷ್ಟು ಬಹುಬೇಡಿಕೆಯಿದೆ. ಕೈತುಂಬಾ ಹಣ ಬರುತ್ತೆ ಅಂದರೆ ಸೆಲೆಬ್ರಿಟಿಗಳು ಜಾಹಿರಾತುಗಳಲ್ಲಿ ನಟಿಸಲು ಹಿಂದೆ ಮುಂದೆ ನೋಡಲ್ಲ. ಆದರೆ ಅಲ್ಲು ಅರ್ಜುನ್ 10 ಕೋಟಿ ರೂಪಾಯಿ ಆಫರ್ ನ ನಿರಾಯಾಸವಾಗಿ ನಿರಾಕರಿಸಿದ್ದಾರೆ. ಸದ್ಯ ಅಲ್ಲು ಅರ್ಜುನ್ ಬ್ರ್ಯಾಂಡ್ ಎಂಡೋರ್ಸ್‌ಮೆಂಟ್‌ಗಳಿಗೆ 7.5 […]Read More
