ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ಧನಂಜಯ್ ನಟನೆಯ ಜೊತೆಗೆ ನಿರ್ಮಾಣದ ಜವಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ಚಿತ್ರವನ್ನು ಆದಷ್ಟು ಜನರಿಗೆ ರೀಚ್ ಮಾಡಿಸುವ ಜವಬ್ದಾರಿ ಧನಂಜಯ್ ಮೇಲಿದೆ. ಹೆಡ್ ಬುಷ್ ಬೆಂಗಳೂರು ಡಾನ್ ಜಯರಾಜ್ ಕುರಿತಾದ ಸಿನಿಮಾವಾಗಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಡಾಲಿ ರೆಟ್ರೋ ಲುಕ್ ನಲ್ಲಿ ಪ್ರಚಾರ ಕಾರ್ಯದಲ್ಲಿ […]Read More
