ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸರ್ಕಾರಕ್ಕೆ ತೀವ್ರ ಮುಜುಗರ ತಂದಿರುವ ಸಿಎಂ ಬೊಮ್ಮಾಯಿ ಅವರ ಫೋಟೊಗಳಿರುವ `ಪೇ ಸಿಎಂ’ ಎಂಬ ಪೋಸ್ಟರ್‌ಗಳನ್ನು ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಅಂಟಿಸಿದ್ದು ತೀವ್ರ ಸಂಚಲನ ಉಂಟುಮಾಡಿತು. ಕಳೆದ ಒಂದು ವಾರದಿಂದ ನಗರದಲ್ಲಿ ಈ ಕ್ಯಾಪೇನ್ ಜೋರಾಗಿಯೇ ಸದ್ದು ಮಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ಬಾಲಿವುಡ್ ನಟ ಅಖಿಲ್ ಅಯ್ಯರ್ ಫೋಟೋವನ್ನು ದುರ್ಬಳಕೆ ಮಾಡಲಾಗಿದೆ ಎಂದು ಸ್ವತಃ ಅಖಿಲ್ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ನನ್ನ ಫೋಟೋವನ್ನು ನನ್ನ […]Read More
