• June 2, 2026

Tags : akshar patil

ಏಷ್ಯಾ ಕಪ್ ಟೂರ್ನಿಯಿಂದ ಹೊರನಡೆದ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಗೆ ಚಾನ್ಸ್

ಮುಂಬೈ: ಗಾಯದ ಸಮಸ್ಯೆಯಿಂದ ಏಷ್ಯಾಕಪ್‍ನಿಂದ ಹೊರಗುಳಿದಿರುವ ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪ್ರಸ್ತುತ ಯುಎಇ ಅತಿಥ್ಯದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‍ನಿಂದಲೂ ಹೊರಗುಳಿದಿದ್ದಾರೆ. ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಟೀಮ್ ಇಂಡಿಯಾ ಸೇರ್ಪಡೆಯಾಗಲಿದ್ದಾರೆ. ಮೊಣಕಾಲಿನ ಗಾಯದಿಂದ ಏಷ್ಯಾಕಪ್ ನಿಂದ ಹೊರ ಬಂದಿದ್ದ ರವೀಂದ್ರ ಜಡೇಜಾ ಸದ್ಯ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿದೆ. ಶಸ್ತ್ರ ಚಿಕಿತ್ಸೆ ಬಳಿಕ ಕನಿಷ್ಟ ಮೂರು ತಿಂಗಳಾದರೂ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಜಡೇಜಾ ಟಿ20 ವಿಶ್ವಕಪ್ ನಿಂದ ಹೊರ ಬಂದಿದ್ದಾರೆ. […]Read More

Phone icon
Call Now
Reach us!
WhatsApp icon
Chat Now