ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ನಟನೆಯ ಖೆಯೊಸ್ ಸಿನಿಮಾಗೆ ನಟ ಡಾಲಿ ಧನಂಜಯ್ ಸಾಥ್ ನೀಡಿದ್ದಾರೆ. ಖೆಯೊಸ್ ಸಿನಿಮಾದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆ ಆಗಿದೆ. ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಧನಂಜಯ್ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈಗಾಗ್ಲೆ ಅಕ್ಷಿತ್ ಶಶಿಕುಮಾರ್ ಓ ಮೈ ಲವ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದಾರೆ, ಸದ್ಯ ಬಿಡುಗಡೆ ಆಗಿರುವ ಖೆಯೊಸ್ ಸಿನಿಮಾದ ಪೋಸ್ಟರ್ ನಲ್ಲಿ ಅಕ್ಷಿತ್ ಸಖತ್ ರಗಡ್ ಲುಕ್ […]Read More
