ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಳೆದ ಕೆಲ ದಿನಗಳ ಹಿಂದಷ್ಟೇ ಸಹ ನಟನ ಜೊತೆ ಹಸೆಮಣೆ ಏರಿದ್ದ ಆಕಾಶ ದೀಪ ಧಾರವಾಹಿಯ ನಟಿ ದಿವ್ಯಾ ಶ್ರೀಧರ್ ಇದೀಗ ಪತಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದುವೆಯಾದ ಎರಡೇ ಎರಡು ತಿಂಗಳೊಳಗೆ ದಿವ್ಯಾ ಶ್ರೀಧರ್ ಪತಿ ಅಮ್ಜದ್ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ. ಆಕಾಶ ದೀಪ ಧಾರವಾಹಿಯಲ್ಲಿ ನಟಿಸಿದ್ದ ದಿವ್ಯಾ ಹಾಗೂ ಅಮ್ಜದ್ ಸುಮಾರು 5 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದರು. ಇತ್ತೀಚೆಗಷ್ಟೇ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದ ಜೋಡಿಗಳು ಇದೀಗ ಮೊದಲು […]Read More
