ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಾಟಿಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲಪ್ಪುಳ ನಿವಾಸಿ ಅಲೆಕ್ಸ್ ಎಂಬುವವರ ಮೇಲೆ ವಿನೀತ್ ಥಾಟಿಲ್ ಜುಲೈ 24ರಂದು ಹಲ್ಲೆ ನಡೆಸಿದ್ದರು.ಗಂಭೀರವಾಗಿ ಗಾಯಗೊಂಡಿದ್ದ ಅಲೆಕ್ಸ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಾಯಗೊಂಡಿರುವ ಅಲೆಕ್ಸ್ ನಟ ವಿನೀತ್ ಥಾಟಿಲ್ ವಿರುದ್ಧ ಕೊಲೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಅಲೆಕ್ಸ್ ನೀಡಿದ ದೂರಿನ ಮೇರೆಗೆ ಪೊಲೀಸರು ವಿನೀತ್ ರನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ವಿನೀತ್ ಥಾಟಿಲ್ ಅಲೆಕ್ಸ್ ರಿಂದ […]Read More
