• March 14, 2026

Tags : alpha

ಶೂಟಿಂಗ್ ಮುಗಿಸಿದ ‘ಆಲ್ಫಾ’ ಚಿತ್ರತಂಡ: ಸೆಪ್ಟೆಂಬರ್ ನಲ್ಲಿ ಚಿತ್ರ ತೆರೆಗೆ

ಶ್ರೀ ಧರ್ಮಶಾಸ್ತ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಆಲ್ಫಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಹಾಸನ, ಸಕಲೇಶಪುರ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ದವಾಗಲಿದೆ. ಸೆಪ್ಟೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿರಂತ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮೂಲತಃ ಬಾಕ್ಸರ್ ಆಗಿರುವ ಚಿರಂತ ಅವರಿಗೆ “ಆಲ್ಫಾ” ಚೊಚ್ಚಲ ಚಿತ್ರ. ನಾಯಕನಾಗಿ ಕಾಣಿಸಿಕೊಂಡಿರುವ ಚಿರಂತ […]Read More

Phone icon
Call Now
Reach us!
WhatsApp icon
Chat Now