ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಕ ಮಾಡಲಾಗಿದೆ. ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಬಗ್ಗೆ ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದಿದ್ದಾರೆ. ಪಶು ಸಂಗೋಪನೆ […]Read More
