ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ತಾಯಿ ಜೀನತ್ ಹುಸೇನ್ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಜೀನತ್ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡು ಬಂದಿದ್ದು ಇದೀಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೀಪಾವಳಿ ಹಬ್ಬದ ಸಂದರ್ಭ ದಲ್ಲಿ ಜೀನತ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ಜೀನತ್ ಹುಸೇನ್ ಸದ್ಯ ಮನೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿ […]Read More
