• February 10, 2026

Tags : amithab bachan

ಅಪ್ಪು ನಮ್ಮ ಜೊತೆ ನಮ್ಮ ನೆನಪಿನಲ್ಲಿ ಸದಾ ಜೀವಂತ: ಅಮಿತಾಬ್ ಬಚ್ಚನ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವೇ ಕಳೆದು ಹೋಗಿದೆ. ಆದರೆ ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ನಿತ್ಯವು ಒಂದಲ್ಲ ಒಂದು ಕಾರಣಕ್ಕೆ ಪುನೀತ್ ನೆನಪಾಗುತ್ತಲೆ ಇರುತ್ತಾರೆ. ಇದೀಗ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಪ್ಪು ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಅಪ್ಪು ಇಲ್ಲ ಎಂಬುದನ್ನು ಅಂದುಕೊಂಡು ಮಾತನಾಡಲು ಕಷ್ಟ ಆಗುತ್ತದೆ. ಅಪ್ಪು ಮಗುವಾಗಿದ್ದಾಗಲೇ ನಾನು ಅವರನ್ನು ಮೊದಲು ನೋಡಿದ್ದು. ಅಪ್ಪುವಿನಲ್ಲಿ ಸದಾ ಸೆಳೆಯುವ ಸಂಗತಿ ಅಂದ್ರೆ […]Read More

ಬಿಗ್ ಬಿ ಮೊಮ್ಮಗಳ ಜೊತೆಗಿನ ಡೇಟಿಂಗ್ ಬಗ್ಗೆ ಬಾಯ್ಬಿಟ್ಟ ನಟ ಸಿದ್ಧಾಂತ್ ಚತುರ್ವೇದಿ

ಬಾಲಿವುಡ್ ಯಂಗ್ ಸಿದ್ಧಾಂತ್ ಚತುರ್ವೇದಿ, ಅಮಿತಾಬ್ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ಜೊತೆ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲ ಸಮಯದಿಂದ ಸದ್ದು ಮಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಸಿದ್ಧಾಂತ್ ಚತುರ್ವೇದಿ  ಬಾಯಿ ಬಿಟ್ಟಿದ್ದಾರೆ. 2019ರಲ್ಲಿ ತೆರೆಕಂಡ ಗಲ್ಲಿ  ಬಾಯ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟ ಸಿದ್ಧಾಂತ್ ಚತುರ್ವೇದಿ ಮಾಡಿದ್ದು ನಾಲ್ಕೇ ನಾಲ್ಕು ಸಿನಿಮಾಗಳಾದ್ರು ಡೇಟಿಂಗ್ ವಿಷಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಸದ್ಯ ಸಿದ್ಧಾಂತ್ ಫೋನ್ ಭೂತ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಕರ್ತಿನಾ […]Read More

ಅಮಿತಾಬ್ ಬಚ್ಚನ್ ಜೊತೆ ಕೆಲಸ ಮಾಡಿದ ಅನುಭವ ಹಂಚಿಕೊಂಡ ನಟಿ ರಶ್ಮಿಕಾ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ನಟಿ ರಮ್ಯಾ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಟಾಲಿವುಡ್ ನಲ್ಲಿ ಮಿಂಚು ಹರಿಸಿರುವ ರಶ್ಮಿಕಾ ಸದ್ಯ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಬಾಲಿವುಡ್ ಗೆ ಎಂಟ್ರಿಕೊಟ್ಟಿರುವ ರಶ್ಮಿಕಾ ಮೊದಲ ಸಿನಿಮಾದಲ್ಲೇ ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಗುಡ್ ಬೈ ಸಿನಿಮಾ ಬಿಡುಗಡೆಗೆ ಇನ್ನು ಮೂರೇ ಮೂರು ದಿನ ಮಾತ್ರವೇ ಭಾಕಿ ಇದೆ. ಈ ಮಧ್ಯೆ ರಶ್ಮಿಕಾ […]Read More

ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿ ಕೋವಿಡ್ ಸೋಂಕು

ಬಾಲಿವುಡ್ ನ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿ ಕೋವಿಡ್ ಸೋಂಕು ದೃಡಪಟ್ಟಿದೆ. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹೇಳಿಕೊಂಡಿದ್ದು ಇತ್ತೀಚೆಗೆ ತಮ್ಮನ್ನು ಭೇಟಿಯಾದವರಿಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಸೂಚಿಸಿದ್ದಾರೆ. ಬಿಗ್ ಬಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ತಮ್ಮ ದಿನ ನಿತ್ಯದ ಆಗು ಹೋಗುಗಳು ಹಾಗೂ ಸಿನಿಮಾದ ಕುರಿತು ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಕೋವಿಡ್ ಸೋಂಕು ತಗುಲಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. […]Read More

Phone icon
Call Now
Reach us!
WhatsApp icon
Chat Now