• March 15, 2026

Tags : ananya pande

ಮೊದಲ ದಿನವೇ ಸೈಲೆಂಟ್ ಆದ ಲೈಗರ್: 200 ಕೋಟಿ ಆಫರ್ ಟ್ವಿಟ್ ಗೆ

ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಕಾಂಬಿನೇಷನ್ನ ಪೂರಿ ಜಗನ್ನಾಥ್ ನಿರ್ದೇಶನದ ಪ್ಯಾನ್ ಇಂಡಿಯಾ ಲೈಗರ್ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತೆ ಎಂಬ ಭರವಸೆ ಮೂಡಿಸಿತ್ತು. ಆದ್ರೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎನ್ನುತ್ತಿವೆ ಮೂಲಗಳು. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಮೊದಲ ದಿನವೇ ಚಿತ್ರ ಮುಗ್ಗರಿಸಿದೆ ಎನ್ನಲಾಗುತ್ತಿದೆ. ಈ ಮಧ್ಯೆ ವಿಜಯ್ ದೇವರಕೊಂಡ ಈ ಹಿಂದೆ ಮಾಡಿದ್ದ […]Read More

ಹತಾಶನಾದಾಗ ಕಾರಿನಲ್ಲೂ ಸೆಕ್ಸ್ ಮಾಡಿದ್ದೆ: ವಿಜಯ್ ದೇವರಕೊಂಡ

ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಕಾರ್ಯಕ್ರಮದಲ್ಲಿ ನೇರಾ ನೇರಾ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಕರಣ್ ಖಡಕ್ ಪ್ರಶ್ನೆಗೆ ಕಾರ್ಯಕ್ರಮದಲ್ಲಿ ಭಾಗಿಯಾದವರು ನೇರವಾಗಿಯೇ ಉತ್ತರಿಸುತ್ತಾರೆ. ಇದೇ ಕಾರಣಕ್ಕೆ ಈ ಕಾರ್ಯಕ್ರಮ ಹಲವು ವಿವಾದಕ್ಕೆ ಕಾರಣವಾಗಿದೆ. ಇದೀಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಜಯ್ ದೇವರಕೊಂಡ ಉತ್ತರವೊಂದು ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಹೇಳಿಕೆ ದೊಡ್ಟ ಮಟ್ಟದಲ್ಲಿ ಸುದ್ದಿಯಾಗಿದೆ. ನಾಗಚೈತನ್ಯ ಡಿವೋರ್ಸ್ ಬಗ್ಗೆ ಎಲ್ಲೂ ಬಾಯಿ ಬಿಡದ ಸಮಂತಾ ಈ ಶೋನಲ್ಲಿ […]Read More

Phone icon
Call Now
Reach us!
WhatsApp icon
Chat Now