• January 2, 2026

Tags : announce

ಧನಂಜಯ್ 26ನೇ ಸಿನಿಮಾ ಅನೌನ್ಸ್: ಕನ್ನಡದ ಜೊತೆಗೆ ತೆಲುಗಿನಲ್ಲೂ ತೆರೆಗೆ

ನಟರಾಕ್ಷಸ ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಅಕೌಂಟ್ ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ. ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. […]Read More

ಹೊಸ ಪ್ರಾಜೆಕ್ಟ್ ಘೋಷಿಸಿದ ನಟಿ ರಶ್ಮಿಕಾ ಮಂದಣ್ಣ: ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದ ಪೋಸ್ಟರ್

ಕಿರಿಕ್ ಪಾರ್ಟಿ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಬಳಿಕ ತೆಲುಗಿನಲ್ಲಿ ಸದ್ದು ಮಾಡಿದ್ದ ನಟಿ ಇದೀಗ ಬಿಟೌನ್ ನಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ರಶ್ಮಿಕಾ ನಟನೆಯ ಸಾಲು ಸಾಲು ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿದ್ದು ಈ ಮಧ್ಯೆ ಹೊಸ ಪ್ರಾಜೆಕ್ಟ್ ಒಂದನ್ನು ರಶ್ಮಿಕಾ ಘೋಷಿಸಿದ್ದಾರೆ. ಪುಷ್ಪ ಸಿನಿಮಾದ ಬಳಿಕ ರಶ್ಮಿಕಾಗೆ ಡಿಮ್ಯಾಂಡ್ ಜಾಸ್ತಿಯಾಗಿದೆ. ಬಾಲಿವುಡ್ ಸ್ಟಾರ್ ನಟರ ಜೊತೆ ಕೊಡಗಿನ ಬೆಡಗಿ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ರಶ್ಮಿಕಾ ನಟನೆಯ ಸಾಲು ಸಾಲು […]Read More

ಭರತ್ ಫಿಲ್ಮಂ ಪ್ರೊಡಕ್ಷನ್ ಹೌಸ್ ಲೋಗೋ ಲಾಂಚ್: ಮೂರು ಹೊಸ ಸಿನಿಮಾಗಳು ಅನೌನ್ಸ್

ಪಾರ್ವತಮ್ಮ ರಾಜ್ ಕುಮಾರ್ ಸಹೋದರನ ಪುತ್ರ ಧ್ರುವನ್ ಹೀರೋ ಆಗಿ ಲಾಂಚ್ ಆಗಿರುವ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ಈಗಾಗಲೇ ಸಾಕಷ್ಟು ಸದ್ದು ಮಾಡ್ತಿದೆ. ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರವನ್ನು ಯುವ ಸಿನಿಮೋತ್ಸಾಹಿ ಭರತ್ ವಿಷ್ಣುಕಾಂತ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ರಿಲೀಸ್ ಗೂ ಮುನ್ನವೇ ಭರತ್ ತಮ್ಮದೇ ಭರತ್ ಫಿಲ್ಮಂ ಪ್ರೊಡಕ್ಷನ್ ಲೋಗೋ ಲಾಂಚ್ ಮಾಡಿ ಮೂರು ಹೊಸ ಸಿನಿಮಾಗಳನ್ನು ಅನೌನ್ಸ್ ಮಾಡಿದ್ದಾರೆ. ಇತ್ತೀಚೆಗೆ ಖಾಸಗಿ ಹೋಟೆಲ್ ವೊಂದ್ರಲ್ಲಿ […]Read More

ತೆರೆಗೆ ಬರಲು ಸಿದ್ಧವಾದ ಪ್ರಜ್ವಲ್ ದೇವರಾಜ್ ನಟನೆಯ ‘ಅಬ್ಬರ’ ಸಿನಿಮಾ

ಈ ಚಿತ್ರದ ಹೆಸರೇ ಅಬ್ಬರ. ಇಲ್ಲಿ ಎಲ್ಲವೂ ಅಬ್ಬರವಾಗಿರತ್ತೆ, ಇದು ಡೈನಾಮಿಕ್‌ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಕೆ.ರಾಮ್‌ನಾರಾಯಣ್ ಜೋಡಿಯಲ್ಲಿ ಹೊರಬರುತ್ತಿರುವ ಪ್ರಥಮ ಚಿತ್ರದ ಹೈಲೈಟ್. ಈ ಚಿತ್ರದ ಟೀಸರ್ ಬಿಡುಗಡೆ ಹಾಗೂ ರಿಲೀಸ್ ಡೇಟ್ ಅನೌನ್ಸ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಸ್ತ್ ಮಜಾ ಮಾಡಿ ಟೈಸನ್, ಕ್ರ‍್ಯಾಕ್ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ ಕೆ.ರಾಮ್‌ನಾರಾಯಣ್ ಇದೀಗ ಪ್ರಜ್ವಲ್ ದೇವರಾಜ್ ಜೊತೆ ಸೇರಿ ಅಬ್ಬರದ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಸಿ. ಅಂಡ್ ಎಂ. ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಅವರು […]Read More

Phone icon
Call Now
Reach us!
WhatsApp icon
Chat Now