• January 2, 2026

Tags : anup bandari

ವಿಕ್ರಾಂತ್ ರೋಣ ಸಕ್ಸಸ್ ಖುಷಿಯಲ್ಲಿ ಅನೂಪ್ ಭಂಡಾರಿಗೆಕಾರ್ ಗಿಫ್ಟ್ ಮಾಡಿದ ಸುದೀಪ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿರೋ ವಿಕ್ರಾಂತ್ ರೋಣ ಎಲ್ಲಾ ಭಾಷೆಯಲ್ಲೂ ಕಮಾಲ್ ಮಾಡುತ್ತಿದೆ. ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಇದೇ ಖುಷಿಯಲ್ಲಿ ಸುದೀಪ್ ನಿರ್ದೇಶಕ ಅನೂಪ್  ಭಂಡಾರಿಗೆ ಕಾರನ್ನು ಗಿಫ್ಟ್ ನೀಡಿದ್ದಾರೆ. ಸೆಟ್ಟೇರಿದ ಮೊದಲ ದಿನದಿಂದಲೂ ವಿಕ್ರಾಂತ್ ರೋಣ ಸಿನಿಮಾ ದಾಖಲೆ ನಿರ್ಮಿಸಿಕೊಂಡು ಬಂದಿದೆ. ಅನೂಪ್ ಭಂಡಾರಿ ಹೇಳಿದ ಗುಮ್ಮನ ಕಥೆಗೆ ಪ್ರೇಕ್ಷಕರು ಜೈಕಾರ ಹಾಕಿದ್ದು ರಿಲೀಸ್ ಆದ ಆರೇ ದಿನದಲ್ಲಿ […]Read More

ಸರ್ಕಾರಿ ಶಾಲೆಯಲ್ಲೇ ವಿಕ್ರಾಂತ್ ರೋಣ ಪೈರಸಿ: ಕ್ಷಮೆ ಯಾಚಿಸುವಂತೆ ಸುದೀಪ್ ಅಭಿಮಾನಿಗಳ ಪಟ್ಟು

 ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ ಬಿಡುಗಡೆಯಾಗಿ ಎಲ್ಲೆಡೆ ಅದ್ದೂರಿ ಪ್ರದರ್ಶನವಾಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದ್ದು ಚಿತ್ರಕ್ಕೆ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. 100ಕೋಟಿ ಕ್ಲಬ್ ಸನಿಹದಲ್ಲಿರೋ ವಿಕ್ರಾಂತ್ ರೋಣನಿಗೆ ಪೈರಸಿ ಕಾಟ ಶುರುವಾಗಿದ್ದು ಸಿನಿಮಾವನ್ನು ಸರ್ಕಾರಿ ಶಾಲೆಯಲ್ಲಿ ತೋರಿಸಲಾಗಿದೆ. ಮುಳಬಾಗಿಲು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ವಿಕ್ರಾಂತ್ ರೋಣ ಪೈರಸಿ ಕಾಪಿಯನ್ನು ತೋರಿಸಲಾಗಿದೆ. ವಸತಿ ಶಾಲೆಯ ಮಕ್ಕಳಿಗೆ ಅಲ್ಲಿನ ಶಾಲಾ ಸಿಬ್ಬಂದಿಯೇ ಪೈರಸಿ ಸಿನಿಮಾ […]Read More

ವಿಕ್ರಾಂತ್ ರೋಣನ ನಾಲ್ಕನೇ ಹಾಡು ರಿಲೀಸ್: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಗುಮ್ಮನ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಇನ್ನೆನ್ನೂ ಸಿನಿಮಾ ಬಿಡುಗಡೆ ಆಗೋಕೆ ಏಳೇ ಏಳು ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ವಿಕ್ರಾಂತ್ ರೋಣನ ನಾಲ್ಕನೇ ಹಾಡನ್ನು ಬಿಡುಗಡೆ ಮಾಡಿದೆ. ಈಗಾಗ್ಲೆ ಬಿಡುಗಡೆ ಆಗಿರೋ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಯಾವ ಮಟ್ಟಿಗೆ ಸದ್ದು ಮಾಡಿದೆ ಅನ್ನೋದು ಗೊತ್ತೆ ಇದೆ. ಅದ್ರಲ್ಲೂ ರಾ ರಾ ರಕ್ಕಮ್ಮ ಹಾಡು ಸಣ್ಣ ಮಕ್ಕಳಿಂದ ಹಿಡಿದು ಮದುಕರವರೆಗೂ ಎಲ್ಲರ ಬಾಯಲ್ಲೂ ಗುನುಗುವಂತೆ ಮಾಡಿದೆ. […]Read More

ಸುದೀಪ್ ಕಡೆಯಿಂದ ಸಿಕ್ಕಿತು ಸಿಹಿ ಸುದ್ದಿ: ಡಿಸೆಂಬರ್ ನಿಂದ ಹೊಸ ಸಿನಿಮಾದ ಶೂಟಿಂಗ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ಇನ್ನೆನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಸುದೀಪ್ ಎಂಡ್ ಟೀಂ ವಿಕ್ರಾಂತ್ ರೋಣನ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಈ ಮಧ್ಯೆ ಸುದೀಪ್ ಕಡೆಯಿಂದ ಮತ್ತೊಂದು ಹೊಸ ಸುದ್ದಿ ಹೊರ ಬಿದ್ದಿದೆ. ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದೂ ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಕಿಚ್ಚನ ಬಹು ನಿರೀಕ್ಷಿತ ವಿಕ್ರಾಂತ್ ರೋಣ ರಿಲೀಸ್ ಆದ ಬಳಿಕ […]Read More

Phone icon
Call Now
Reach us!
WhatsApp icon
Chat Now