• December 21, 2025

Tags : apple box

ರಮ್ಯಾ ಬ್ಯಾನರ್ ನಲ್ಲಿ ಮೊದಲ ಸಿನಿಮಾದ ಅವಕಾಶ ಪಡೆದುಕೊಂಡ ಸ್ಯಾಂಡಲ್ ವುಡ್ ಸ್ಟಾರ್

ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಯಾವಾಗ ಸಿನಿಮಾ ರಂಗಕ್ಕೆ ಬರ್ತಾರೆ ಎಂಬ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿತ್ತು. ಇದೀಗ ನಿರ್ಮಾಪಕಿಯಾಗಿ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದು ಆ್ಯಪಲ್ ಬಾಕ್ಸ್ ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಪ್ರೊಡಕ್ಷನ್ ಹೌಸ್ ಬಗ್ಗೆ ಮಾಹಿತಿ ನೀಡಿದ್ದ ರಮ್ಯಾ ಮೊದಲ ದಿನವೇ ಎರಡು ಸಿನಿಮಾ ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಹೀಗಾಗಿ ರಮ್ಯಾ ಬ್ಯಾನರ್ ನಲ್ಲಿ ಯಾರು ಮೊದಲು ಸಿನಿಮಾ ಮಾಡುತ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಇದೀಗ […]Read More

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಟಿ ರಮ್ಯಾ: ಗಣೇಶ ಹಬ್ಬಕ್ಕೆ ಆಪಲ್ ಬಾಕ್ಸ್

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಕೊನೆಗೂ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಯಾವಾಗ ರಮ್ಯಾ ಗಾಂಧಿನಗರಕ್ಕೆ ಎಂಟ್ರಿಕೊಡ್ತಾರೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಗಣೇಶ್ ಹಬ್ಬದಂತೆ ಸಿಹಿ ಸುದ್ದಿ ನೀಡಿದ್ದಾರೆ. ಗಣೇಶ ಹಬ್ಬದಂದು ಬುಧವಾರ ಬೆಳಗ್ಗೆ 11.15ಕ್ಕೆ ಸ್ವೀಟ್ ನ್ಯೂಸ್ ಕೊಡುವುದಾಗಿ ಹೇಳಿ ರಮ್ಯಾ ಸಾಕಷ್ಟು ಕುತೂಹಲ ಮೂಡಿಸಿದ್ದರು. ರಮ್ಯಾ ಯಾವ ಸಿಹಿ ಸುದ್ದಿ ನೀಡಬಹುದು ಎಂದು ಅಭಿಮಾನಿಗಳು ಕಾದು ಕೂತಿದ್ದರು.  ಕೊಟ್ಟ ಮಾತಿನಂತೆ ರಮ್ಯಾ ಸಿಹಿ ಸುದ್ದಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ನಿರ್ಮಾಪಕಿಯಾಗಿ […]Read More

Phone icon
Call Now
Reach us!
WhatsApp icon
Chat Now