• March 14, 2026

Tags : appu

ಪವರ್ ಸ್ಟಾರ್ ಅಭಿಮಾನಿಗಳಿಂದ 13 ಟೀಸರ್ ಬಿಡುಗಡೆ

ಕೆ.ನರೇಂದ್ರಬಾಬು ಅವರ ನಿರ್ದೇಶನದ 13 ಚಿತ್ರದ ಟೀಸರ್ ರಾಜ್ಯದ 32 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಯಿತು. ಅಲ್ಲದೆ ದುಬೈ, ಸಿಂಗಪೂರ್ ಸೇರಿದಂತೆ ಅನೇಕ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ನಿನ್ನೆ ನಡೆದ ಸಮಾರಂಭದಲ್ಲಿ ವಿಶೇಷವಾಗಿ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಅಪ್ಪು ಅಭಿಮಾನಿಗಳೇ ಸೇರಿ 13 ಚಿತ್ರದ ಟೀಸರ್ ರಿಲೀಸ್ ಮಾಡಿದರು. ರಾಘವೇಂದ್ರ ರಾಜ್‌ಕುಮಾರ್‌, ಶ್ರುತಿ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ‘13’ ಚಿತ್ರವನ್ನು ಯುವಿ ಪ್ರೊಡಕ್ಷನ್ ಅಡಿಯಲ್ಲಿ ಕೆ. ಸಂಪತ್‌ ಕುಮಾರ್‌, ಹೆಚ್.ಎಸ್. ಮಂಜುನಾಥ್‌, ಮಂಜುನಾಥಗೌಡ ಹಾಗೂ ಸಿ.ಕೇಶವಮೂರ್ತಿ […]Read More

ಅಭಿಮಾನಿಯ ಮಗುವಿಗೆ ಅಪ್ಪು ಎಂದು ನಾಮಕರಣ ಮಾಡಿದ ಶಿವರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳಾಗಿದೆ. ಆದರೆ ಇಂದಿಗೂ ಲಕ್ಷಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ. ಅಪ್ಪು ಹೆಸರನ್ನು ಜೀವಂತವಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ಮಾಡ್ತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಮಗುವೊಂದಕ್ಕೆ ಅಪ್ಪು ಹೆಸರನ್ನು ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು ಅಪ್ಪು ಅವರನ್ನು ನಟ ಶಿವರಾಜ್ ಕುಮಾರ್ ಅವರಲ್ಲಿ ಕಾಣುತ್ತಿದ್ದಾರೆ. ಅಲ್ಲದೆ ಅಪ್ಪು ಅವರು  ಬಿಟ್ಟು ಹೋಗಿರುವ ಕೆಲಸಗಳನ್ನು ಶಿವರಾಜ್ ಕುಮಾರ್ ಮುಂದುವರೆಸಿಕೊಂಡು ಹೋಗ್ತಿದ್ದಾರೆ. ಮೈಸೂರಿನ ಮಕ್ಕಳ ಜವಬ್ದಾರಿಯನ್ನು ಶಿವಣ್ಣ ದಂಪತಿಗಳು ನಡೆಸಿಕೊಂಡು […]Read More

Phone icon
Call Now
Reach us!
WhatsApp icon
Chat Now