ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಿರುವ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನ ಲೋಗೋ, ಜರ್ಸಿ, ಥೀಮ್ ಸಾಂಗ್ ಲಾಂಚ್ ಉದ್ಘಾಟನಾ ಸಮಾರಂಭ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿನ್ನೆ ನೆರವೇರಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆಟಗಾರರಿಗೆ ಶುಭಾಶಯ ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ R. ಅಶೋಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು. ಅಪ್ಪು […]Read More
