• March 16, 2026

Tags : argis babu

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ನರ್ಗೀಸ್ ಬಾಬು ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ನರ್ಗೀಸ್ ಬಾಬು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ನರ್ಗೀಸ್ ಅವರು ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನರ್ಗೀಸ್ ಬಾಬು ಸಕ್ರಿಯರಾಗಿದ್ದರು. ಡಿಸ್ಟ್ರಿಬ್ಯೂಟರ್‌, ಪ್ರೊಡಕ್ಷನ್ ಕಂಟ್ರೋಲರ್, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್, ಪ್ರೊಡ್ಯೂಸರ್ ಆಗಿ ಕನ್ನಡ ಸಿನಿಮಾರಂಗದಲ್ಲಿ ನರ್ಗೀಸ್ ಬಾಬು ಗುರುತಿಸಿಕೊಂಡಿದ್ದರು. 2014ರಲ್ಲಿ ರಿಲೀಸ್ ಆದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ರಮ್ಯಾ […]Read More

Phone icon
Call Now
Reach us!
WhatsApp icon
Chat Now