ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಾಕ್ಷ್ಯ ಚಿತ್ರ ಅದ್ದೂರಿಯಾಗಿ ತೆರೆಗೆ ಬಂದಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಬೆಳಗ್ಗೆಯಿಂದಲೇ ಚಿತ್ರಮಂದಿರಗಳಲ್ಲಿ ಪರಮಾತ್ಮನ ದರ್ಶನವಾಗುತ್ತಿದೆ. ಸಿನಿಮಾ ಬಿಡುಗಡೆ ಹಿನ್ನೆಲೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ […]Read More
