Tags : ashwini puneeth raj kumar
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ನಮ್ಮೊಂದಿಗಿಲ್ಲ ಎಂಬ ಕಹಿ ಸತ್ಯವನ್ನು ಒಪ್ಪಲು ಯಾರಿಗೂ ಸಾಧ್ಯವಿಲ್ಲ. ಕೋಟ್ಯಾಂತರ ಮಂದಿ ಅಪ್ಪು ನೆನಪಿನಲ್ಲೆ ದಿನ ದೂಡುತ್ತಿದ್ದಾರೆ. ಇಂದು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಪತಿಯ ಕುರಿತಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ ಬರೆದಿದ್ದಾರೆ. ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. […]Read More
ಅಭಿಮಾನಿಗಳು ಸಾಕಷ್ಟು ದಿನದಿಂದ ಕಾದು ಕೂತಿರುವ ಗಂಧದ ಗುಡಿ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗ್ಲೆ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಮುಗಿದಿದ್ದು ಇದೀಗ ಅಪ್ಪು ಥಿಯೇಟರ್ ಗೆ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಇದೇ ಮೊದಲ ಭಾರಿಗೆ ಗಂಧದ ಗುಡಿ ಹಾಗೂ ಪುನೀತ್ ಪರ್ವದ ಕುರಿತು ಅಶ್ವೀನಿ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಶ್ವೀನಿ ಪುನೀತ್ ರಾಜ್ ಕುಮಾರ್ ಸಿನಿಮಾ ಹಾಗೂ ಶೂಟಿಂಗ್ ಸಂದರ್ಭದ ಸನ್ನಿವೇಶಗಳನ್ನು ಮೆಲುಕು ಹಾಕಿದ್ದಾರೆ. […]Read More
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ರಿಲೀಸ್ ಗೆ ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅಪ್ಪು ಚಿತ್ರವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ. ಅದಕ್ಕೂ ಮುನ್ನ ದೊಡ್ಮನೆ ಕುಟುಂಬ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಗಂಧದ ಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮೊದಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ವತಃ ಅಶ್ವೀನಿ ಪುನೀತ್ ರಾಜ್ […]Read More
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಚಿತ್ರ ಬಿಡುಗಡೆಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಕಳೆಯುತ್ತಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಟ್ರೈಲರ್ ರಿಲೀಸ್ ಮಾಡಲಾಗುತ್ತಿದ್ದು ಟ್ರೈಲರ್ ಬಿಡುಗಡೆ ದಿನಾಂಕವನ್ನು ಪುನೀತ್ ಪತ್ನಿ ಅಶ್ವೀನಿ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ […]Read More
ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದರು. ಕಂಠೀರವ ಸ್ಟುಡಿಯೋ ಜಾಗದಲ್ಲಿ ರಾಜ್ ಕುಮಾರ್ ಕುಟುಂಬದ ಮೂವರ ಸಮಾಧಿಗಳು ಇರುವುದರಿಂದ ಅವುಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗಳಿವೆ. ಅಲ್ಲದೆ ಡಾ.ರಾಜ್ ಕುಮಾರ್ ಪುಣ್ಯಭೂಮಿ ಟ್ರಸ್ಟ್ ಕೂಡ ಅಲ್ಲೇ ಇದೆ. […]Read More