ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ರಜನಿಕಾಂತ್, ಜೂನಿಯರ್ ಎನ್ ಟಿ ಆರ್, ಸುಧಾಮೂರ್ತಿ ಸೇರಿದಂತೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಜೋರು ಮಳೆಯಲ್ಲೂ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಮಳೆಯಲ್ಲೇ ಪತಿಯ ಪರವಾರ ಭಾವುಕರಾಗಿಯೇ ಅಶ್ವಿನಿ ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ವೀಕರಿಸಿ ಧನ್ಯವಾದ ಸಲ್ಲಿಸಿದರು. ಬಳಿಕ ‘ಕರ್ನಾಟಕ ರತ್ನ’ ಪ್ರಶಸ್ತಿಯ ಪದಕವನ್ನು ಪುನೀತ್ ರಾಜ್‌ಕುಮಾರ್ ಅವರ […]Read More
