• January 2, 2026

Tags : baby

ಮುದ್ದು ಮಗಳೊಂದಿಗೆ ಮನೆಗೆ ಆಗಮಿಸಿದ ಆಲಿಯಾ, ರಣ್ಬೀರ್

ಬಾಲಿವುಡ್ ಕ್ಯೂಟ್ ಕಪಲ್ಸ್ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಆಲಿಯಾ ಭಟ್ ಮುದ್ದು ಮಗುವಿನೊಂದಿಗೆ ಮನೆಗೆ ಆಗಮಿಸಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದ ರಣಬೀರ್ ಹಾಗೂ ಆಲಿಯಾ ಕಳೆದ ಏಪ್ರಿಲ್ 14ರಂದು ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಮದುವೆಯಾದ ಎರಡು ತಿಂಗಳಲ್ಲಿ ಈ ಜೋಡಿಗಳು ಪೋಷಕರಾಗುತ್ತಿರುವ ಕುರಿತು ಮಾಹಿತಿ ನೀಡಿದ್ದರು. ಇದೀಗ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು […]Read More

ಅವಳಿ ಮಕ್ಕಳ ಪೋಷಕರಾದ ನಟಿ ನಯನತಾರ, ವಿಘ್ನೇಶ್ ಶಿವನ್

ಮದುವೆಯಾದ ನಾಲ್ಕೇ ನಾಲ್ಕು ತಿಂಗಳಿಗೆ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಹಾಗು ನಿರ್ದೇಶಕ ವಿಘ್ನೇಶ್ ಶಿವನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬಾಡಿಗೆ ತಾಯಿಯ ಮೂಲಕ ಅವಳಿ ಮಕ್ಕಳಿಗೆ ವಿಘ್ನೇಶ್ ಶಿವನ್ ಹಾಗೂ ನಯನತಾರಾ ದಂಪತಿ ಪಾಲಕರಾಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ವಿಘ್ನೇಶ್ ಶಿವನ್ ನಯನತಾರ ನನ್ನ ಮಕ್ಕಳ ತಾಯಿಯಾಗಲಿದ್ದಾರೆ ಎಂದು ಬರೆದುಕೊಂಡಿದ್ದರು. ಆ ಬಳಿಕ ಜೂನ್ 9ರಂದು ಮಹಾಬಲೀಪುರಂನ ರೆಸಾರ್ಟ್ ಒಂದಲ್ಲಿ ಈ ಜೋಡಿ ಸಾಕಷ್ಟು ಅದ್ದೂರಿಯಾಗಿ […]Read More

ವೈದ್ಯರು ಅವಳಿ ಮಕ್ಕಳು ಎಂದಾಗ ನಕ್ಕು ಬಿಟ್ಟಿದ್ದ ಅಮೂಲ್ಯ, ಖುಷಿಗಿಂತ ಜಾಸ್ತಿ ಟೆನ್ಷನ್

ಚೆಲುವಿನ ಚಿತ್ತಾದ ನಟಿ ಅಮೂಲ್ಯ ಸದ್ಯ ಮುದ್ದಾದ ಅವಳಿ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾ ರಂಗದಿಂದ ದೂರವಿದ್ದರು ಅಮೂಲ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಇದೀಗ ಅಮೂಲ್ಯ ಹೊಟ್ಟೆಯಲ್ಲಿ ಅವಳಿ ಮಕ್ಕಳಿವೆ ಎಂದು ವೈದ್ಯರು ಹೇಳಿದಾದ ರಿಯಾಕ್ಷನ್ ಹೇಗಿತ್ತು ಅನ್ನೋದನ್ನ ಅಮೂಲ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಕೈ ಹಿಡಿದ ಬಳಿಕ ಅಮೂಲ್ಯ ಸಿನಿಮಾ ರಂಗದಿಂದ ದೂರವಾಗಿದ್ದಾರೆ. ಇದೀಗ ಮುದ್ದಾಗ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿರುವ ನಟಿ ಅವುಗಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳ ಮುದ್ದು […]Read More

ಅಭಿಮಾನಿಯ ಮಗುವಿಗೆ ಅಪ್ಪು ಎಂದು ನಾಮಕರಣ ಮಾಡಿದ ಶಿವರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳಾಗಿದೆ. ಆದರೆ ಇಂದಿಗೂ ಲಕ್ಷಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ. ಅಪ್ಪು ಹೆಸರನ್ನು ಜೀವಂತವಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ಮಾಡ್ತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಮಗುವೊಂದಕ್ಕೆ ಅಪ್ಪು ಹೆಸರನ್ನು ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು ಅಪ್ಪು ಅವರನ್ನು ನಟ ಶಿವರಾಜ್ ಕುಮಾರ್ ಅವರಲ್ಲಿ ಕಾಣುತ್ತಿದ್ದಾರೆ. ಅಲ್ಲದೆ ಅಪ್ಪು ಅವರು  ಬಿಟ್ಟು ಹೋಗಿರುವ ಕೆಲಸಗಳನ್ನು ಶಿವರಾಜ್ ಕುಮಾರ್ ಮುಂದುವರೆಸಿಕೊಂಡು ಹೋಗ್ತಿದ್ದಾರೆ. ಮೈಸೂರಿನ ಮಕ್ಕಳ ಜವಬ್ದಾರಿಯನ್ನು ಶಿವಣ್ಣ ದಂಪತಿಗಳು ನಡೆಸಿಕೊಂಡು […]Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಹುಭಾಷಾ ನಟಿ ನಮಿತಾ

ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ನೀಲಕಂಠ, ಹೂ, ದರ್ಶನ್ ನಟನೆಯ ಇಂದ್ರ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ನಮಿತಾ ಕೃಷ್ಣ ಜನ್ಮಾಷ್ಟಮಿ ದಿನದಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ನಮಿತಾ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗ ಪಡಿಸಿದ್ದಾರೆ. ಪತಿ ಹಾಗೂ ಮಕ್ಕಳ ಜೊತೆಗಿರುವ ಪೋಟೋವನ್ನೂ ನಮಿತಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 2017ರಲ್ಲಿ ಚೆನ್ನೈ ಮೂಲಕ ವೀರೇಂದ್ರ ಚೌಧರಿ ಜೊತೆ ಹಸೆ ಮಣೆ ಏರಿದ್ದ ನಮಿತಾ ನಾಲ್ಕು ವರ್ಷಗಳ ಬಳಿಕ ಮುದ್ದು ಮಕ್ಕಳಿಗೆ […]Read More

ಮೊದಲ ಬಾರಿ ಮುದ್ದಾದ ಅವಳಿ ಮಕ್ಕಳ ಮುಖ ತೋರಿಸಿದ ನಟಿ ಅಮೂಲ್ಯ

ಬಾಲನಟಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟು ಬಳಿಕ ಸ್ಟಾರ್ ನಟಿಯಾಗಿ ಗುರುತಿಸಿಕೊಂಡ ನಟಿ ಅಮೂಲ್ಯ ಇದೀಗ ಮುದ್ದು ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಕೃಷ್ಣ ಜನ್ಮಷ್ಟಮಿಯ ಪ್ರಯುಕ್ತ ಮೊದಲ ಭಾರಿಗೆ ಅಮೂಲ್ಯ ಮುದ್ದು ಮಕ್ಕಳ ಮುಖವನ್ನು ತೋರಿಸಿದ್ದಾರೆ. ಸಿನಿಮಾ ರಂಗದಿಂದ ದೂರವಿದ್ದು ನಟಿ ಅಮೂಲ್ಯ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಗು ಹುಟ್ಟಿದ ಕೆಲ ದಿನಗಳ ಬಳಿಕ ಮಕ್ಕಳ ಬೆರಳುಗಳನ್ನ ಮಾತ್ರವೇ ತೋರಿಸಿದ್ದ ಅಮೂಲ್ಯ ಇದೀಗ ಅವಳಿ ಮಕ್ಕಳ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. […]Read More

Phone icon
Call Now
Reach us!
WhatsApp icon
Chat Now