ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜೇಮ್ಸ್ ಸಿನಿಮಾದ ಬಳಿಕ ನಿರ್ದೇಶಕ ಬಹದ್ದೂರ್ ಚೇತನ್ ಮುಂದಿನ ಸಿನಿಮಾ ಯಾವುದು ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಅದಕ್ಕೀಗ ಬ್ರೇಕ್ ಬಿದ್ದಿದೆ. ಜೇಮ್ಸ್ ಬಳಿಕ ಕೊಂಚ ಬಿಡುವು ಪಡೆದುಕೊಂಡಿದ್ದ ಚೇತನ್ ಇದೀಗ ಮತ್ತೊಂದು ಅದ್ದೂರಿ ಬಜೆಟ್ ನ ಸಿನಿಮಾಗೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ನಂತಹ ನಾಲ್ಕು ಸೂಪರ್ ಹಿಟ್ ಸಿನಿಮಾಗಳನ್ನ ನೀಡಿದ್ದ ನಿರ್ದೇಶಕ ಬಹದ್ದೂರ್ ಚೇತನ್ ರೋಗ್ ಸಿನಿಮಾ ಖ್ಯಾತಿಯ ಇಶಾನ್ ಗೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. […]Read More
