• January 1, 2026

Tags : ban

ಜೊತೆ ಜೊತೆಯಲಿ ಸೀರಿಯಲ್ ಸೆಟ್ ನಲ್ಲಿ ಮನಸ್ತಾಪ: ಅನಿರುದ್ಧ್ ಎರಡು ವರ್ಷ ಬ್ಯಾನ್

ಝೀ ಕನ್ನಡ ವಾಹಿನಿಯಲ್ಲಿ ಪ್ರವಾರವಾಗುವ ಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಹಾಗೂ ಧಾರವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿತ್ತು. ಇದೀಗ ನಟ ಅನಿರುದ್ಧ್ ರನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಹಾಗೂ ಧಾರವಾಹಿ ತಂಡದ ಮಧ್ಯೆ ಮನಸ್ತಾಪ ಹೆಚ್ಚಾಗಿತ್ತು, ಜೊತೆಗೆ ಎರಡು ದಿನಗಳ ಹಿಂದ ಶೂಟಿಂಗ್ ನಿಂದ ಅನಿರುದ್ಧ್ ಹೊರಟು ಹೋಗಿದ್ದರು. ಈ ಬಗ್ಗೆ ಕಿರುತೆರೆ ನಿರ್ಮಾಪಕರ ಸಂಘಕ್ಕೆ […]Read More

ರಶ್ಮಿಕಾ ಮಂದಣ್ಣ ನಟನೆಯ ‘ಸೀತಾ ರಾಮಂ’ ಹಲವು ದೇಶಗಳಲ್ಲಿ ಬ್ಯಾನ್

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಬಳಿಕ ಇದೀಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ಮೊದಲ ಮಲಯಾಳಂ ಸಿನಿಮಾ ‘ಸೀತಾ ರಾಮಂ’ ಸಿನಿಮಾ ರಿಲೀಸ್ ಗೆ ತಡೆ ನೀಡಲಾಗಿದ್ದು ಈ ಮೂಲಕ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಶಾಕ್ ಆಗಿದೆ. ಹನು ರಾಘವಪುಡಿ ನಿರ್ದೇಶನದ `ಸೀತಾ ರಾಮಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಆಫ್ರೀನ್ ಎಂಬ ಮುಸ್ಲಿಂ ಯುವತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗ್ಲೆ ಚಿತ್ರದಲ್ಲಿ ಅವರ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. […]Read More

ಚಂದನ್ ಪ್ರಕಣದಕ್ಕೆ ಹೊಸ ಟ್ವಿಸ್ಟ್: ಪ್ರೆಸ್ ಮೀಟ್ ಗೂ ಮುನ್ನವೇ ಬ್ಯಾನ್ ಆಗಿದ್ರಾ

ಕಳೆದ ಒಂದೆರಡು ದಿನಗಳಿಂದ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ನಡೆದ ಹಲ್ಲೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರೆಸ್ ಮೀಟ್ ಮಾಡಿದ್ದ ಚಂದನ್ ನಾನು ಬೇರೆ ಭಾಷೆಯವನು ಅನ್ನೋ ಕಾರಣಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.ಇದೆಲ್ಲಾ ಪ್ರೀಪ್ಯಾನ್ಡ್ ಎನಿಸುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಹೊಸ ವಿಷಯವೊಂದು ಇದೀಗ ಸುದ್ದಿಯಾಗಿದೆ. ಚಂದನ್ ತೆಲುಗು ಧಾರವಾಹಿಯಿಂದ ಹೊರ ಬರುವ ಮುನ್ನವೇ ಅವರನ್ನು ತೆಲುಗು ಚಿತ್ರರಂಗ ಬ್ಯಾನ್ ಮಾಡಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಪತ್ರಿಕಾಗೋಷ್ಠಿಯಲ್ಲಿ […]Read More

Phone icon
Call Now
Reach us!
WhatsApp icon
Chat Now