• March 14, 2026

Tags : banaras

ಝೈದ್ ಖಾನ್ ಸಿನಿಮಾದ ಮೇಲೆ ಹೆಚ್ಚಾಯ್ತು ನಿರೀಕ್ಷೆ: 4 ಮಿಲಿಯನ್ ವೀವ್ಸ್ ಪಡೆದ

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಈಗಾಗ್ಲೆ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಟ್ಟಿದ್ದಾರೆ. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿರುವ ಝೈದ್ ಖಾನ್ ಗಾಂಧಿನಗರದಲ್ಲಿ ಸ್ಟಾರ್ ಪಟ್ಟ ಗಿಟ್ಟಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನಲಾಗ್ತಿದೆ. ಜಯತೀರ್ಥ ನಿರ್ದೇಶನದಲ್ಲಿ ಮೂಡಿಬಂದಿರೋ ಬನಾರಸ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಯುಟ್ಯೂಬ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾದ ಟ್ರೈಲರ್ ಇದೇ ಸೋಮವಾರ (ಸೆ.26) ರಂದು ಐದು ಭಾಷೆಯಲ್ಲಿ ರಿಲೀಸ್ ಆಗಿದೆ. ಟ್ರೈಲರ್ […]Read More

ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ: ಶಾಸಕ ಜಮೀರ್ ಪುತ್ರ ಝೈದ್

ಇದುವರೆಗೂ ಬಾಲಿವುಡ್ ಸಿನಿಮಾಗಳಿಗೆ ತಟ್ಟಿದ್ದ ಬಾಯ್ಕಾಟ್ ಬಿಸಿ ಇದೀಗ ಸ್ಯಾಂಡಲ್ ವುಡ್ ಗೂ ಎಂಟ್ರಿಕೊಟ್ಟಿದೆ. ಶಾಸಕ ಜಮೀರ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಆದರೆ ಇದೀಗ ಸಿನಿಮಾವನ್ನು ಬಾಯ್ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲ ದಿನಗಳಿಂದ ಶಾಸಕ ಜಮೀರ್ ಖಾನ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗ್ತಿದ್ದಾರೆ. ಚಾಮರಾಜ ಪೇಟೆಯ ಈದ್ಗಾ ಮೈದನಾದ ಬಗ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಪರವಾಹಿ ಬಹಿರಂಗ ಹೇಳಿಕೆ ನೀಡಿ ಸುದ್ದಿಯಾಗಿದ್ದ […]Read More

ಜಮೀರ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಬಿಡುಗಡೆಗೆ ಸಿದ್ದ

ಶಾಸಕ ಜಮೀರ್ ಅಹ್ಮದ್ ಖಾನ್​​ ಸುಪುತ್ರ ಝೈದ್ ಖಾನ್ ಬನಾರಸ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಈಗಾಗ್ಲೆ ಪೋಸ್ಟರ್, ಟ್ರೈಲರ್ ಹಾಗೂ ಹಾಡುಗಳಿಂದ ಗಮನ ಸೆಳೆದ ಬನಾರಸ್ ಸಿನಿಮಾ ತೆರೆಗೆ ಬರೋಕೆ ಸಿದ್ದವಾಗಿದೆ. ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾ ಇದೇ ನವೆಂಬರ್ 4ರಂದು ಅದ್ದೂರಿಯಾಗಿ ತೆರೆಗೆ ಬರೋಕೆ ಸಿದ್ದವಾಗಿದೆ. ಬನಾರಸ್ ಸಿನಿಮಾದ ಮೂಲಕ ಮೊದಲ ಭಾರಿಗೆ ನಾಯಕನಾಗಿ ಝೈದ್ ಖಾನ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಸಾಮಾನ್ಯವಾಗಿ […]Read More

“ಬನಾರಸ್” ಸಿನಿಮಾದಲ್ಲಿ ಮೋಡಿ ಮಾಡುತ್ತಿದೆ ಜಾನಪದ ಹಾಡು

ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ,  ಜಯತೀರ್ಥ ನಿರ್ದೇಶಿಸಿರುವ “ಬನಾರಸ್” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. “ಬನಾರಸ್” ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ‌. “ಹೆಣ್ಣು ಹಡೆಯಲು ಬ್ಯಾಡಾ” ಎಂಬ ಪ್ರಸಿದ್ದ ಜಾನಪದ ಗೀತೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ‌.‌ ಅಜನೀಶ್ ಲೋಕನಾಥ್ […]Read More

Phone icon
Call Now
Reach us!
WhatsApp icon
Chat Now