ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪ್ಯಾರಿಸ್: ಅಂತರರಾಷ್ಟ್ರೀಯ ಫುಟ್ಬಾಲ್ ಫೆಡರೇಷನ್ ಭಾರತೀಯ ಫುಟ್ಬಾಲ್ ಫೆಡರೇಶನ್ ಅನ್ನು ಅಮಾನತ್ತುಗೊಳಿಸುವ ಮೂಲಕ ಫುಟ್ಬಾಲ್ ಅಭಿಮಾನಿಗಳಿಗೆ ಶಾಕ್ ನೀಡಿದೆ. ಹೀಗಾಗಿ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲೇ ನಡೆಯಬೇಕಿದ್ದ 17ವರ್ಷದೊಳಗಿನ ಮಹಿಳಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ನಡೆಸಲು ಸಾಧ್ಯವಿಲ್ಲ ಎಂದು ಫಿಫಾ ಹೇಳಿದೆ. ಫೆಡರೇಶನ್ ಹಿಂದೆ ಮೂರನೇ ವ್ಯಕ್ತಿಗಳ ಪ್ರಭಾವ ಇದೆ ಎನ್ನಲಾಗಿದ್ದು, ಇದು ಕಾನೂನುಗಳ ಗಂಭೀರ ಉಲ್ಲಂಘನೆ ಎಂದು ಫಿಫಾ ಆರೋಪಿಸಿದೆ. ಭಾರತೀಯ ರಾಷ್ಟ್ರೀಯ ಫುಟ್ಬಾಲ್ ಫೆಡರೇಶನ್ ತನ್ನ ದೈನಂದಿನ ವ್ಯವಹಾರಗಳನ್ನು ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ವಾಪಾಸ್ ಪಡೆಯುವವರೆಗೂ […]Read More
