ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆದರೆ ಕಾರ್ಯಕ್ರಮದ ಅವ್ಯವಸ್ಥೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಸುಸಜ್ಜಿತ ವೇದಿಕೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿಲ್ಲವಲ್ಲ ಎಂದು ಸರಕಾರವನ್ನು ವ್ಯಂಗ್ಯವಾಡಿದ್ದಾರೆ. ‘ನಿನ್ನೆ ಯಾಕೆ ಸ್ಟೇಜ್ ಹಾಗಾಯ್ತು, ಸ್ಟೇಜ್ ಕಥೆ ಏನಾಯ್ತು ಎಂದು ಪ್ರಶ್ನೆ ಮಾಡಿರುವ ಅವರು, ಸ್ಟೇಜ್ ಆರ್ಗನೈಸೆಷನ್ ಬಗ್ಗೆ ಕಿಡಿಕಾರಿದ್ದಾರೆ. ‘ವೆರಿ ಸಾರಿ ಫಾರ್ ಸ್ಟೇಜ್ […]Read More
