ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ನಟಿ ರಾಖಿ ಸಾವಂತ್ ಕಳೆದ ಐದಾರು ತಿಂಗಳುಗಳಿಂದ ಮೈಸೂರು ಮೂಲದ ಉದ್ಯಮಿ ಆದಿಲ್ ಅವರೊಂದಿಗೆ ಡೇಟಿಂಗ್ ನಲ್ಲಿದ್ದಾರೆ. ಮುಂಬೈನಲ್ಲಿ ಇಬ್ಬರು ಕೈ ಕೈ ಹಿಡಿದು ಸುತ್ತಾಡುತ್ತಿದ್ದು ಸಾಕಷ್ಟು ಭಾರಿ ಒಟ್ಟಿಗೆ ಪಾಪರಾಜಿಗಳಿಗೆ ಫೋಸ್ ನೀಡಿದ್ದಾರೆ. ಇದೀಗ ಬಿಗ್ ಬಾಸ್ ಮನೆಯಲ್ಲಿ ಆದಿಲ್ ಜೊತೆ ಮದುವೆಯಾಗೋ ಇಂಗಿತವನ್ನು ರಾಖಿ ಸಾವಂತ್ ವ್ಯಕ್ತಪಡಿಸಿದ್ದಾರೆ. ವೆಬ್ ಸೈಟ್ ಒಂದಕ್ಕೆ ಮಾತನಾಡಿದ ರಾಖಿ ಸಾವಂತ್ ಬಿಗ್ ಬಾಸ್ ಮನೆಗೆ ಎಂಟ್ರಿಕೊಡುವ ಬಗ್ಗೆ ಮಾತನಾಡಿದ್ದಾರೆ. ಆದಿಲ್ ಜೊತೆ ಬಿಗ್ ಬಾಸ್ 16 ಸೀಸನ್ […]Read More
