• January 1, 2026

Tags : big boss

ಬಿಗ್ ಬಾಸ್ ಗಿಲ್ಲ ಕಾಫಿ ನಾಡು ಚಂದು ಎಂಟ್ರಿ: ಅಸಮಧಾನ ಹೊರ ಹಾಕಿದ

ಬಿಗ್ ಬಾಸ್ ಕನ್ನಡ ಒಟಿಟಿ ಆಗಸ್ಟ್ 6ರಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. 16 ಮಂದಿ ದೊಡ್ಮನೆಗೆ ಎಂಟ್ರಿಕೊಟ್ಟಿದ್ದು ಈಗಾಗ್ಲೆ ಆಟ ಶುರುವಾಗಿದೆ. ಆದರೆ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡದೇ ಇರೋದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ತರಿಸಿದೆ. ನಾನು ಪುನೀತ್ ಶಿವಣ್ಣ ಅಭಿಮಾನಿ. ಕಾಫಿ ನಾಡು ಚಂದು ಎಂದು ಹೇಳುತ್ತಾ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಸ್ಟೈಲ್ ನಲ್ಲಿ ಹುಟ್ಟುಹಬ್ಬದ ಶುಭ ಹಾರೈಸುತ್ತಿದ್ದ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿಕೊಡಬೇಕು ಅನ್ನೋದು […]Read More

ಕನ್ನಡ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಸೆಲೆಬ್ರಿಟಿಗಳ

ಕಿಚ್ಚ ಸುದೀಪ್ ನಟನೆಯ ಬಿಗ್ ಬಾಸ್ ಶೋ ಆರಂಭಕ್ಕೆ ಕ್ಷಣಗಣನೆ ಶುರವಾಗಿದೆ. ಇಂದು ಬಿಗ್ ಬಾಸ್ ಗೆ ಅದ್ದೂರಿ ಚಾಲನೆ ದೊರೆಯಲಿದ್ದು, ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ಈ ಬಾರಿ ಕನ್ನಡ ವೀಕ್ಷಕರಿಗೆ ಬಿಗ್ ಬಾಸ್ ಹೊಸ ಸ್ವರೂಪದಕ್ಕಾಗಿದೆ. ಇದೇ ಮೊದಲ ಭಾರಿಗೆ ಕಾರ್ಯಕ್ರಮ ಒಟಿಟಿ ಮೂಲಕ ಪ್ರಸಾರವಾಗಲಿದೆ. ಜೊತೆಗೆ ಟಿವಿ ಶೋನಂತೆ ಸುದೀಪ್ ವಾರದ ಕೊನೆಯಲ್ಲಿ ನಿರೂಪಣೆ ಮಾಡಲಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]Read More

ಸದ್ಯದಲ್ಲೇ ಶುರುವಾಗಲಿದೆ ಬಿಗ್ ಬಾಸ್ ಒಟಿಟಿ ಶೋ: ಸುದೀಪ್ ಎಷ್ಟು ದಿನ ಇರುತ್ತಾರೆ

ಇನ್ನೆನ್ನೂ ಒಟಿಟಿ ಬಿಗ್ ಬಾಸ್ ಶೋಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 6 ಹಾಗೂ 7ರಂದು ಬಿಗ್ ಬಾಸ್ ಗ್ರ್ಯಾಂಗ್ ಓಪನಿಂಗ್ ಇದೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗಲಿದ್ದಾರೆ? ಅನ್ನೋ ಚರ್ಚೆ ಶುರುವಾಗಿದೆ. ಈ ಮಧ್ಯೆ ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಹಾಗೂ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿಯಲ್ಲಿ ಕೆಲ ಮಾಹಿತಿ ಹಂಚಿಕೊಂಡರು. ಈಗಾಗ್ಲೆ ತೆಲುಗು ಹಾಗೂ ಹಿಂದಿಯಲ್ಲಿ ಬಿಗ್ ಬಾಸ್ ಓಟಿಟಿಯಲ್ಲಿ ಪ್ರಸಾರವಾಗಿದೆ. ಕನ್ನಡದ ವೀಕ್ಷಕರಿಗೆ ಇದು ಹೊಸತು. ಇದೇ ಕಾರಣಕ್ಕೆ […]Read More

ಬಿಗ್ ಬಾಸ್ ಸೀಸನ್ 9ರ ಪ್ರೋಮೋ ರಿಲೀಸ್: ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ಶುರು

ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರಲಿರುವ ಬಿಗ್ ಬಾಸ್ ಸೀಸನ್ 9ಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಬಿಗ್ ಬಾಸ್ ನಲ್ಲಿ ಈ ಬಾರಿ ಯಾರೆಲ್ಲಾ ಕಂಟೆಸ್ಟೆಂಟ್ ಗಳು ಭಾಗಿಯಾಗುತ್ತಾರೆ, ಸುದೀಪ್ ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ? ಶೋ ಯಾವಾಗಿನಿಂದ ಶುರುವಾಗುತ್ತೆ ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಈ ಮಧ್ಯೆ ಬಿಗ್ ಬಾಸ್ ಸೀಸನ್ 9ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪ್ರೋಮೋ ಶೂಟ್ ಸಮಯದಲ್ಲಿ ಕಿಚ್ಚನ ಫೋಟೋ ಹಂಚಿಕೊಂಡು ಅಭಿಮಾನಿಗಳ ಕಾಯುವಿಕೆಯನ್ನು ಹೆಚ್ಚಿಸಿದ್ದರು. ಇದೀಗ […]Read More

ಮಿಸೆಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ನಿವೇದಿತಾ ಗೌಡ

ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಘಳಿಸಿ ರ್ಯಾಪರ್ ಚಂದನ್ ಶೆಟ್ಟಿ ಜೊತೆ ಸಂಸಾರಿಕ ಜೀವನಕ್ಕೆ ಕಾಲಿಟ್ಟ ನಿವೇದಿತಾ ಗೌಡ ಮಿಸೆಸ್ ಇಂಡಿಯಾ ಆಗಿ ಹೊರ ಹೊಮ್ಮಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಿಸೆಸ್ ಇಂಡಿಯಾ ಸ್ಪರ್ಧೆಗೆ ಭರ್ಜರಿ ತಯಾರಿ ನಡೆಸಿದ್ದ ನಿವೀ ಇದೀಗ ಗೆಲುವಿನ ನಗೆ ಬೀರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ನಿವೇದಿತಾ ಗೌಡ ಅಭಿಮಾನಿಗಳ ಜೊತೆ ಅಪ್ ಡೇಟ್ ಗಳನ್ನ ಶೇರ್ ಮಾಡುತ್ತಿರುತ್ತಾರೆ. ರೀಲ್ಸ್ ಗಳನ್ನು ಮಾಡುತ್ತಲೇ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರವಾದ […]Read More

ಬಿಗ್ ಬಾಸ್ ನಿರೂಪಣೆಗೆ ಸಾವಿರ ಕೋಟಿ ಸಂಭಾವನೆ ಪಡೆದ ಸಲ್ಮಾನ್ ಖಾನ್! ಕಿಚ್ಚ

ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ ಸೀಸನ್ 16 ಇನ್ನೇನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಮಧ್ಯೆ ಸಲ್ಮಾನ್ ಖಾನ್ ಪಡೆದುಕೊಂಡಿರುವ ಸಂಭಾವನೆಯ ಬಗ್ಗೆ ಬಿಟೌನ್ ನಲ್ಲಿ ದೊಡ್ಡ ಸುದ್ದಿಯಾಗ್ತಿದೆ. ಈ ಭಾರಿ ಟಿವಿಯ ಜೊತೆಗೆ ಓಟಿಟಿಯಲ್ಲೂ ಬಿಗ್ ಬಾಸ್ ಪ್ರಸಾರವಾಗ್ತಿದ್ದು ಇದಕ್ಕಾಗಿ ಸಲ್ಮಾನ್ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರಂತೆ. ಸಲ್ಮಾನ್ ಖಾನ್ ಈ ಹಿಂದೆ ಬಿಗ್ ಬಾಸ್ ಕಾರ್ಯಕ್ರಮ ನಡೆಸಿಕೊಡಲು 350 ಕೋಟಿ ಸಂಭಾವನೆ ಪಡೆದುಕೊಳ್ಳುತ್ತಿದ್ದರು. ಆದರೆ ಬಿಗ್ ಬಾಸ್ ಸೀಸನ್ 16 ಟಿವಿ ಹಾಗೂ ಒಟಿಟಿಯಲ್ಲಿ […]Read More

Phone icon
Call Now
Reach us!
WhatsApp icon
Chat Now