• January 1, 2026

Tags : birthday

ಹುಟ್ಟುಹಬ್ಬ ಸಂಭ್ರಮದಲ್ಲಿ ಯಥರ್ವ್: ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ ರಾಧಿಕಾ

ಕಿರುತೆರೆ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ನಟಿ ರಾಧಿಕ ಪಂಡಿತ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ಸ್. ಯಶ್ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದರೆ ರಾಧಿಕಾ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಯಶ್ ಹಾಗೂ ರಾಧಿಕಾರ ಮುದ್ದಿನ ಮಗ ಅಥರ್ವ ಬರ್ತಡೇ ಹಿನ್ನೆಲೆಯಲ್ಲಿ ಯಶ್ ಹಾಗೂ ರಾಧಿಕ ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ರಾಧಿಕ ಹಾಗೂ ಯಶ್ ರ ಎರಡನೇ ಮಗ ಯಥರ್ವ್ 3ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಯಥರ್ವ್ ನ […]Read More

ಪ್ರೇಯಸಿಯನ್ನು ‘ಹೃದಯದ ರಾಣಿ’ ಎಂದು ಹೊಗಳಿದ ನಟ ಸಿದ್ದಾರ್ಥ್

ಕಾಲಿವುಡ್ ನಟ ಸಿದ್ಧಾರ್ಥ್ ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರವಾಗಿಯೇ ಸದಾ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಜೊತೆ ಡೇಟಿಂಗ್ ನಲ್ಲಿರುವ ಸಿದ್ದಾಥ್ ಅದಿತಿ ಹುಟ್ಟುಹಬ್ಬಕ್ಕೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ನಿನ್ನೆ(ಅ.28) ಅದಿತಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಸಿದ್ದಾರ್ಥ್ ಸೋಷಿಯಲ್ ಮೀಡಿಯಾದ ಮೂಲಕ ಪ್ರೇಯಸಿಗೆ ವಿಶ್ ಮಾಡಿದ್ದಾರೆ. ಹೃದಯದ ರಾಣಿಗೆ ಜನ್ಮ ದಿನದ ಶುಭಾಶಯಗಳು ಎಂದು ಸಿದ್ಧಾರ್ಥ್ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದು ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗಿದೆ. 2003ರಲ್ಲಿ ತೆರೆಕಂಡ ಬಾಯ್ಸ್ […]Read More

ನಾನು ನಗುತ್ತಿದ್ದೇನೆ ಎಂದರೆ ಅದು ನಿನಗಾಗಿ ಮಾತ್ರ: ನಟಿ ಮೇಘನಾ ರಾಜ್

ಇಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾರ ಹುಟ್ಟುಹಬ್ಬ. ಚಿರು ಹುಟ್ಟುಹಬ್ಬದ ಹಿನ್ನೆಲೆ ಪತ್ನಿ ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಭಾವುಕವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ಇಬ್ಬರು ಜೊತೆಗೆ ನಗು ನಗುತ್ತಿರುವ ಫೋಟೋವನ್ನು ಮೇಘನಾ ರಾಜ್ ಹಂಚಿಕೊಂಡಿದ್ದಾರೆ. ‘ನನ್ನ ಖುಷಿಗೆ ಹುಟ್ಟು ಹಬ್ಬದ ಶುಭಾಶಯಗಳು. ಇಂದು ನಾನು ನಗುತ್ತಿದ್ದೇನೆ ಅಂದರೆ, ಅದು ನಿನಗಾಗಿ ಮಾತ್ರ. ನನ್ನ ಆತ್ಮೀಯ ಪತಿ ಚಿರು.. ಐ ಲವ್ ಯೂ’ ಎಂದು ಮೇಘನಾ ರಾಜ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ರಂಗದಲ್ಲಿ ಒಬ್ಬರಿಗೊಬ್ಬರು ಪರಿಚಯವಾಗಿದ್ದ […]Read More

ಅಂಬಿ ಪುತ್ರನಿಗೆ ಹುಟ್ಟುಹಬ್ಬದ ಸಂಭ್ರಮ: ಬರ್ತಡೇ ಸೆಲೆಬ್ರೇಷನ್ ಮತ್ತಷ್ಟು ಹೆಚ್ಚಿಸಲು ಬಂತು ಬ್ಯಾಡ್

ಅಮರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಮರ್ ಬಳಿಕ ಅಭಿಷೇಕ್ ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಅಭಿಷೇಕ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಗಳು ರಿಲೀಸ್ ಆಗುತ್ತಿವೆ. ಅಭಿಷೇಕ್ ಬರ್ತಡೇ ಹಿನ್ನೆಲೆ ಅಭಿಮಾನಿಗಳು, ರಾಜಕೀಯ ಗಣ್ಯರು, ಸಿನಿಮಾ ರಂಗದವರು, ಸ್ನೇಹಿತರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಅಭಿಷೇಕ್ ಹುಟ್ಟುಹಬ್ಬವನ್ನು ಮತ್ತಷ್ಟು ಹೆಚ್ಚಿಸಲು ಬ್ಯಾಡ್ ಮ್ಯಾನರ್ಸ್ ಸಿನಿಮಾದ […]Read More

ಡಿಂಪಲ್ ಕ್ವೀನ್ ಗೆ ಹುಟ್ಟುಹಬ್ಬದ ಸಂಭ್ರಮ: ಮಧ್ಯರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲೆಬ್ರೇಷನ್

ಬುಲ್ ಬುಲ್ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿ ಸೈ ಎನಿಸಿಕೊಂಡಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ರಚಿತಾ ರಾಮ್ ಇಂದಿಗೂ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ವೀರಂ, ಮ್ಯಾಟ್ನಿ, ಬ್ಯಾಡ್ ಮ್ಯಾನರ್, ಕ್ರಾಂತಿ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ರಚಿತಾ ರಾಮ್ ಬ್ಯುಸಿಯಾಗಿದ್ದಾರೆ. ಜೊತೆಗೆ ಇತ್ತೀಚೆಗೆ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಬಿಡುಗಡೆ ಆಗಿ […]Read More

ರಿಯಲ್ ಸ್ಟಾರ್ ಹುಟ್ಟುಹಬ್ಬಕ್ಕೆ ಕಬ್ಜ ಟೀಸರ್ ಗಿಫ್ಟ್: ರಿಯಲ್ ಸ್ಟಾರ್ ನೋಡಿ ಫ್ಯಾನ್ಸ್

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಕಬ್ಜ ಚಿತ್ರದ ಅದ್ದೂರಿ ಟೀಸರ್ ರಿಲೀಸ್ ಆಗಿದೆ. ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಒಟ್ಟು ಐದು ಭಾಷೆಯಲ್ಲಿ ಟೀಸರ್ ರಿಲೀಸ್ ಮಾಡಲಾಗಿದೆ. ಫಸ್ಟ್ ಲುಕ್ ಹಾಗೂ ಪೋಸ್ಟರ್ ನಿಂದಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಕಬ್ಜ ಸಿನಿಮಾ ಇದೀಗ ಬಿಡುಗಡೆ ಆಗಿರೋ ಟೀಸರ್ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಸದ್ಯ ಬಿಡುಗಡೆ ಆಗಿರುವ 2 ನಿಮಿಷ 3 […]Read More

ಒಂದು ದಿನ ಬಿಡುವು ಮಾಡಿಕೊಂಡು ಜನ್ಮ ದಿನ ಆನಂದಿಸಿ: ಮೋದಿಗೆ ಶಾರುಖ್ ಖಾನ್

ಇಂದು ಪ್ರಧಾನಿ ನರೇಂದ್ರ ಮೋದಿಯವರ 72 ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಸಾಕಷ್ಟು ಕಡೆಗಳಲ್ಲಿ ಸಮಾಜಮುಖಿ ಕೆಲಸಗಳನ್ನು ನಡೆಸಲಾಗಿದೆ. ಮೋದಿ ಹುಟ್ಟುಹಬ್ಬಕ್ಕೆ ರಾಜಕೀಯ ರಂಗದವರು, ಗಣ್ಯರು, ಸಿನಿಮಾ ರಂಗದವರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಕೂಡ ಮೋದಿ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದು ಜನ್ಮದಿನದಂದು ರಜೆ ತೆಗೆದುಕೊಂಡು ಆನಂದಿಸಿ ಎಂದಿದ್ದಾರೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮೋದಿ ಹುಟ್ಟುಹಬ್ಬಕ್ಕೆ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ನಮ್ಮ ದೇಶ […]Read More

ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ನಟಿ ರಮ್ಯಾ

ಇಂದು ಪ್ರಧಾನಿ ನರೇಂದ್ರ ಮೋದಿಯವರ 72ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಸಿನಿಮಾ ರಂಗದವರು, ಉದ್ಯಮಿಗಳು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೋದಿ ಬರ್ತಡೇ ಪ್ರಯುಕ್ತ ಸಾಕಷ್ಟು ಕಡೆ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ. ಸದ್ಯ ನಟಿ ರಮ್ಯಾ ಕೂಡ ಮೋದಿಗೆ ಶುಭ ಹಾರೈಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಮೋದಿಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಮೋಹಕ ತಾರೆ ರಮ್ಯಾ, ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ ಎಂದು ಟ್ವೀಟ್ ಮಾಡಿದ್ದಾರೆ. ರಮ್ಯಾ ಶುಭ ಹಾರೈಸುತ್ತಿದ್ದಂತೆ ಸಾಕಷ್ಟು […]Read More

ಇಂದು ಕಬ್ಜ ಟೀಸರ್ ರಿಲೀಸ್: ವಿಶೇಷ ಅತಿಥಿಯಾಗಿ ಆಗಮಿಸಲಿರೋ ರಾಣಾ ದಗ್ಗುಬಾಟಿ

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟಿಗೆ ನಿರೀಕ್ಷೆ ಮೂಡಿಸಿರುವ ಸಿನಿಮಾ ಕಬ್ಜ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್ ನಲ್ಲಿ ಮೂಡಿಬರ್ತಿರುವ ಕಬ್ಜ ಸಿನಿಮಾ ಟ್ರೈಲರ್ ಇಂದು ಸಂಜೆ 4.30ಕ್ಕೆ ರಿಲೀಸ್ ಆಗುತ್ತಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತೆಲುಗು ನಟ ರಾಣಾ ದಗ್ಗುಬಾಟಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ಬೆಂಗಳೂರಿನ ಮಾಲ್ ಒಂದರಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಣಾ ಆಗಮಿಸುತ್ತಿದ್ದು ರಾಣಾ ಜೊತೆ ನಟಿ ಶ್ರೀಯಾ ಶರಣ್ ಕೂಡ ಭಾಗಿಯಾಗುತ್ತಿದ್ದಾರೆ. ಇಂದು ರಿಯಲ್ […]Read More

ಉಪೇಂದ್ರ ಬರ್ತಡೇಗೆ ಬಿಡುಗಡೆ ಆಗುತ್ತಿರುವ ‘ಕಬ್ಜ’ ಟೀಸರ್ ಗಾಗಿ ಕಾದು ಕೂತ ಕಿಚ್ಚ

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಕಬ್ಜ ಸಿನಿಮಾ.  ನಾಳೆ (ಸೆ.17)ರಂದು ಸಿನಿಮಾದ ಟೀಸರ್ ಬಿಡುಗಡೆ ಆಗಲಿದ್ದು ಅದಕ್ಕಾಗಿ ಅಭಿಮಾನಿಗಳ ಜೊತೆ ಸ್ವತಃ ನಟ ಕಿಚ್ಚ ಸುದೀಪ್ ಕಾದು ಕೂತಿದ್ದಾರಂತೆ. ಜೊತೆಗೆ ಅಭಿಮಾನಿಗಳಿಗೂ ಕಡ್ಡಾಯವಾಗಿ ಸಿನಿಮಾದ ಟೀಸರ್ ನೋಡಿ ಎಂದು ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ. ಕಬ್ಜ ಸಿನಿಮಾದ ಟೀಸರ್ ಉಪೇಂದ್ರರ ಹುಟ್ಟು ಹಬ್ಬದ ದಿನಕ್ಕಾಗಿ ಬಿಡುಗಡೆ ಆಗುತ್ತಿದ್ದು, ಟೀಸರ್ ನೋಡಲು ನಾನಂತೂ ಎಕ್ಸೈಟ್ ಆಗಿದ್ದೇನೆ. ಎಲ್ಲರೂ ಈ ಸಿನಿಮಾಗೆ […]Read More

Phone icon
Call Now
Reach us!
WhatsApp icon
Chat Now