ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪಣಜಿ: ಖ್ಯಾತ ನಿರೂಪಕಿ, ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ಗೋವಾದಲ್ಲಿ ಮೃತಪಟ್ಟಿದ್ದಾರೆ. ಸೋನಾಲಿ ಅವರಿಗೆ 42 ವರ್ಷ ವಯಸ್ಸಾಗಿತ್ತು. ಕಾರ್ಯಕ್ರಮದ ನಿಮಿತ್ತ ನಟಿ ಸೋನಾಲಿ ಫೋಗಟ್ ತಮ್ಮ ಸಿಬ್ಬಂದಿಯೊಂದಿಗೆ ಗೋವಾಗೆ ತೆರಳಿದ್ದರು. ಈ ವೇಳೆ ಅಂಜುನಾದ ಗ್ರ್ಯಾಂಡ್ ಲಿಯೋನಿ ರೆಸಾರ್ಟ್‌ನಲ್ಲಿ ಸೋನಾಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಅದಾಗಲೇ ಸೋನಾಲಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಹರಿಯಾಣದ ಫತೇಹಾಬಾದ್‌ನ ಭೂತಾನ್ ಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿ ಬೆಳೆದ ಸೋನಾಲಿ ಫೋಗಟ್ ಆರಂಭದಲ್ಲಿ […]Read More
