ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಗೆ ಸದ್ಯಕ್ಕೆ ಸಂಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಸೆಲೆಬ್ರಿಟಿಗಳು ಹಾಗೂ ಸಿನಿಮಾಗಳ ಕುರಿತಾಗಿ ಬೇಕಾ ಬಿಟ್ಟಿ ಮಾತನಾಡಿ ಜೈಲು ಸೇರಿದ್ದ ಕಮಲ್ ಜೈಲಿನಿಂದ ಬಿಡುಗಡೆ ಆದ ಒಂದೇ ವಾರಕ್ಕೆ ಮತ್ತೆ ಜೈಲು ಸೇರಿದ್ದಾರೆ. ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಸೇರಿರುವ ಕಮಲ್ ಆರ್ ಖಾನ್ ಗೆ ಜಾಮೀನು ಸಿಕ್ಕಿದ್ದರು ಮತ್ತೊಂದು ಪ್ರಕರಣದಲ್ಲಿ ಜೈಲಿನಲ್ಲೇ ಉಳಿದಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ […]Read More
