ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತನ್ನ ಪಟ ಪಟ ಮಾತಿನಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುವ ಮಂಗಳೂರು ಚೆಲುವೆ ಅಯ್ಯಯ್ಯೋ ಶ್ರದ್ಧಾ ಇದೀಗ ಸಿನಿಮಾ ರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಬಾಲಿವುಡ್ ಸ್ಟಾರ್ ನಟನ ಜೊತೆ ಶ್ರದ್ಧಾಗೆ ನಟಿಸುವ ಚಾನ್ಸ್ ಸಿಕ್ಕಿದ್ದು ಡಾಕ್ಟರ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಬಾಲಿವುಡ್ ನಟ ಆಯುಷ್ಮಾನ್ ಖುರಾನ ಹಾಗೂ ರಾಕುಲ್ ಪ್ರೀತ್ ಸಿಂಗ್ ನಟನೆಯ ‘ಡಾಕ್ಟರ್ ಜಿ’ ಸಿನಿಮಾದಲ್ಲಿ ಅಯ್ಯೋ ಶ್ರದ್ಧಾ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಶ್ರದ್ಧಾ ಡಾಕ್ಟರ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು ಈ ವಿಷಯವನ್ನು ಸ್ವತಃ ಶ್ರದ್ಧಾ ಇನ್ […]Read More
