• January 1, 2026

Tags : box office

ನಿಲ್ಲದ ರಿಷಬ್ ಶೆಟ್ಟಿ ಓಟ: ಕಾಂತಾರ 300 ಕೋಟಿ ಕಲೆಕ್ಷನ್

ರಿಷಬ್ ಶೆಟ್ಟಿ ನಿರ್ದೆಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಮಟ್ಟದಲ್ಲಿ `ಕಾಂತಾರ’ ಸಿನಿಮಾ ಇದುವರೆಗೂ ಒಟ್ಟು 300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.          ಕಾಂತರ ಚಿತ್ರ ಕಳೆದ ಸೆ.30ರಂದು ರಿಲೀಸ್ ಆಗಿದೆ. ಚಿತ್ರ ಬಿಡುಗಡೆ ಆಗಿ, ಹಲವು ವಾರಗಳು ಕಳೆದರೂ ಸಾಕಷ್ಟು ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ದೈವದ ಶಕ್ತಿಯನ್ನ ತೆರೆಯ ಮೇಲೆ ತೋರಿಸಿ, ನಟಿಸಿ ರಿಷಬ್ ಶೆಟ್ಟಿ ಗೆದ್ದು ಬೀಗಿದ್ದಾರೆ. ಈಗ ಈ ಚಿತ್ರ […]Read More

ಕಾಂತಾರ ಭರ್ಜರಿ ಕಲೆಕ್ಷನ್: ಪೊನ್ನಿಯನ್ ಸೆಲ್ವನ್, ಗಾಡ್ ಫಾದರ್ ಹಿಂದಿಕ್ಕಿದ ರಿಷಬ್ ಚಿತ್ರ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಎರಡು ವಾರ ಕಳೆದಿದೆ. ಆದರೂ ಇಂದಿಗೂ ಕಾಂತಾರ ಹವಾ ಕೊಂಚವೂ ಕಮ್ಮಿಯಾಗಿಲ್ಲ. ಕಾಂತಾರ ಚಿತ್ರಕ್ಕೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಪರಭಾಷೆಯ ಮಂದಿಯೂ ಕಾಂತಾರ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಉಳಿದ ಭಾಷೆಗಳಲ್ಲೂ ಕಾಂತಾರ ಬಿಡುಗಡೆಗೆ ಪ್ಲಾನ್ ನಡೆಯುತ್ತಿದೆ. ಕಾಂತಾರ ಸ್ಯಾಂಡಲ್ ವುಡ್ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಸೋಮವಾರದ ಘಳಿಕೆಯಲ್ಲಿ ಕೆಜಿಎಫ್ ಸಿನಿಮಾವನ್ನು ಹಿಂದಿಕ್ಕಿದ್ದ ಕಾಂತಾರ ಇದೀಗ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಕಳೆದ ಅಕ್ಟೋಬರ್ […]Read More

ಸುದೀಪ್ ವಿಶ್ವದ ಬಾಕ್ಸ್ ಆಫೀಸ್ ಗೆಲ್ಲಲಿದ್ದಾರೆ: ರಿಯಲ್ ಸ್ಟಾರ್ ಉಪೇಂದ್ರ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಸಿನಿಮಾ ಪ್ರಚಾರದಲ್ಲಿ ಚಿತ್ರತಂಡ ಫುಲ್ ಬ್ಯುಸಿಯಾಗಿದ್ದು. ಇದೇ ಶುಕ್ರವಾರ ಸಿನಿಮಾ ರಿಲೀಸ್ ಆಗುತ್ತಿದ್ದು ಅದಕ್ಕೂ ಮೊದಲು ಚಿತ್ರತಂಡ ಬೆಂಗಳೂರಿನಲ್ಲಿ ಇವೆಂಟ್ ಆಯೋಜನೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಅತಿಥಿಯಾಗಿ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಿದರು. ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಅವರನ್ನು ಕೊಂಡಾಡಿದರು. ಕೆಜಿಎಫ್ ಸಿನಿಮಾದ ಮೂಲಕ ಯಶ್ ಇಂಡಿಯಾ ಬಾಕ್ಸ್ ಆಫೀಸ್ ಗೆದ್ದರೆ, ವಿಕ್ರಾಂತ್ ರೋಣ ಚಿತ್ರದ ಮೂಲಕ ಕಿಚ್ಚ ಸುದೀಪ್ […]Read More

Phone icon
Call Now
Reach us!
WhatsApp icon
Chat Now